ಬಿಹಾರ ವಿಧಾನಸಭೆಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ ಮೋದಿ

ಮೋದಿ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಬಿಹಾರ ವಿಧಾನಸಭೆಗೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭೆಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 06, 2022 | 4:28 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಮುಂದಿನ ವಾರ ಬಿಹಾರ ವಿಧಾನಸಭೆಗೆ (Bihar Assembly) ಭೇಟಿ ನೀಡಲಿದ್ದು, ವಿಧಾನಸೌಧದ ನೂರನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆಯ ಹೇಳಿಕೆ ಪ್ರಕಾರ ಜುಲೈ12ರಂದು ಮೋದಿ ಬಿಹಾರ ವಿಧಾನಸಭೆಗೆ ಭೇಟಿ ನೀಡಲಿದ್ದಾರೆ. ಮೋದಿ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ (Vijay Kumar Sinha), ಬಿಹಾರ ವಿಧಾನಸಭೆಗೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. ಸಿನ್ಹಾ ಅವರು ಮಂಗಳವಾರ ಸಂಜೆ ಮುಖ್ಯ ಕಾರ್ಯದರ್ಶಿ ಅಮೀರ್ ಸುಭಾನಿ ಮತ್ತು ಡಿಜಿಪಿ ಎಸ್.ಕೆ.ಸೈಗಲ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿನ್ಹಾ, ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಎಲ್ಲರ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಮ್ಯೂಸಿಯಂ ಮತ್ತು ಅತಿಥಿಗೃಹಕ್ಕೆ ಶಂಕುಸ್ಥಾಪನೆ ಮಾಡಲಿದ್ದು, ನೂರನೇ ವರ್ಷದ ಸ್ಮಾರಕ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮೋದಿಯವರು ಶತಾಬ್ದಿ ಸ್ಮೃತಿ ಸ್ಥಂಭವನ್ನೂ ಉದ್ಘಾಟಿಸಲಿದ್ದು ಕಲ್ಪತರು ನೆಡಲಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ