Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ
ಮನ್ ಕಿ ಬಾತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 16, 2023 | 4:45 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 18 ರಂದು ಆಕಾಶವಾಣಿಯಲ್ಲಿ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ದೇಶದ ಜನರೊಂದಿಗೆ ಮಾತನಾಡಲಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮದ 102 ನೇ ಸಂಚಿಕೆಗಾಗಿ ಮೋದಿ ಅವರು ದೇಶದ ನಾಗರಿಕರಿಂದ ವಿಷಯಗಳನ್ನು ಆಹ್ವಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ನಾಗರಿಕರಿಂದ ವಿಷಯಗಳನ್ನು ಸ್ವೀಕರಿಸಲು ಯಾವಾಗಲೂ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು. 1922 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿದಾಗ ಬರುವ SMS ನಲ್ಲಿರುವ ಲಿಂಕ್ ಮೂಲಕವೂ ಸಲಹೆ, ವಿಷಯಗಳನ್ನು ಕಳುಹಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಶಾಲಾ ಪಠ್ಯಕ್ರಮದಿಂದ ಸಾವರ್ಕರ್, ಹೆಡ್ಗೆವಾರ್ ಪಠ್ಯಕ್ಕೆ ಕೊಕ್; ಈಗ ನಿಮ್ಮ ಸಿದ್ಧಾಂತ ಎಲ್ಲಿ ಹೋಯ್ತು?: ಉದ್ಧವ್ ಠಾಕ್ರೆ ವಿರುದ್ಧ ಫಡ್ನವೀಸ್ ವಾಗ್ದಾಳಿ

ಜೂನ್ 18 ಸೇವ್ ಮಾಡಿಡಿ. ನರೇಂದ್ರ ಮೋದಿಯವರು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮದಲ್ಲಿ ರಾಷ್ಟ್ರದೊಂದಿಗೆ  ಸಂವಾದಕ್ಕೆ ಸಿದ್ಧರಾಗುತ್ತಿದ್ದಾರೆ. ನಿಮ್ಮ ಗಮನಾರ್ಹ ಕಥೆಗಳು, ಆಲೋಚನೆಗಳು ಮತ್ತು ಆಕಾಂಕ್ಷೆಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ನಿಮ್ಮ ಧ್ವನಿಗೆ ಮಹತ್ವವಿದೆ ಎಂದು mygovindia ಟ್ವೀಟ್ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ