AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission: ಪ್ರಧಾನಿ ಮೋದಿಯಿಂದ ಶ್ರಮದಾನ, ದೇಶದೆಲ್ಲೆಡೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು, ನಾಗರಿಕರು

ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮದಾನ ಮಾಡಿದರು. ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ಪ್ರಧಾನಿ ಮೋದಿ ಕೇವಲ ನಾವು ಸ್ವಚ್ಛತೆಯ ಬಗ್ಗೆ ಮಾತ್ರ ಗಮನಹರಿಸಿಲ್ಲ, ಸ್ವಚ್ಛ ಹಾಗೂ ಸ್ವಸ್ತ್ ಭಾರತ್ ಗಮನದಲ್ಲಿಟ್ಟುಕೊಂಡು ಫಿಟ್​ನೆಟ್​ಗೂ ಒತ್ತು ನೀಡಿದ್ದೇವೆ ಎಂದಿದ್ದಾರೆ. ಪ್ರಧಾನಿ ಮೋದಿಯವರ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತದ ರಾಜಕೀಯ ನಾಯಕರು ಸಕ್ರಿಯವಾಗಿ ಪಾಲ್ಗೊಂಡರು.

Swachh Bharat Mission: ಪ್ರಧಾನಿ ಮೋದಿಯಿಂದ ಶ್ರಮದಾನ, ದೇಶದೆಲ್ಲೆಡೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು, ನಾಗರಿಕರು
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Oct 01, 2023 | 2:34 PM

Share

ಸ್ವಚ್ಛ ಭಾರತ ಅಭಿಯಾನ(Swachh Bharat Mission)ದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮದಾನ ಮಾಡಿದರು. ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ಪ್ರಧಾನಿ ಮೋದಿ ಕೇವಲ ನಾವು ಸ್ವಚ್ಛತೆಯ ಬಗ್ಗೆ ಮಾತ್ರ ಗಮನಹರಿಸಿಲ್ಲ, ಸ್ವಚ್ಛ ಹಾಗೂ ಸ್ವಸ್ತ್ ಭಾರತ್ ಗಮನದಲ್ಲಿಟ್ಟುಕೊಂಡು ಫಿಟ್​ನೆಟ್​ಗೂ ಒತ್ತು ನೀಡಿದ್ದೇವೆ ಎಂದಿದ್ದಾರೆ. ಪ್ರಧಾನಿ ಮೋದಿಯವರ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತದ ರಾಜಕೀಯ ನಾಯಕರು ಸಕ್ರಿಯವಾಗಿ ಪಾಲ್ಗೊಂಡರು.

ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥ ಅಕ್ಟೋಬರ್ 1 ರಂದು ಬೆಳಗ್ಗೆ ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮೋದಿ ಮನವಿ ಮಾಡಿದ್ದರು.

ಗುಜರಾತ್​ನ ಅಹಮದಾಬಾದಿನಲ್ಲಿ ನಡೆದ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: PM Modi’s Birthday; 9 ವರ್ಷದಲ್ಲಿ ಪ್ರಧಾನಿ ಮೋದಿ ತೆಗೆದುಕೊಂಡ 10 ಪ್ರಮುಖ ನಿರ್ಧಾರಗಳು

ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ರಾಜಸ್ಥಾನದ ಕೋಟಾದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಭಾಗವಹಿಸಿದ್ದರು. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಸ್ವಚ್ಛ ಭಾರತ್ ಮಿಷನ್ ಅನ್ನು 2014 ರಲ್ಲಿ ಅಕ್ಟೋಬರ್ 2 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. 2021 ರಲ್ಲಿ, ಪಿಎಂ ಮೋದಿ ಅವರು ಎಲ್ಲಾ ಭಾರತೀಯ ನಗರಗಳನ್ನು ‘ಕಸ ಮುಕ್ತ’ ಮತ್ತು ‘ನೀರಿನ ಸುರಕ್ಷಿತ’ ಮಾಡುವ ಉದ್ದೇಶದಿಂದ ಸ್ವಚ್ಛ ಭಾರತ್ ಮಿಷನ್-ಅರ್ಬನ್ 2.0 ಅನ್ನು ಪರಿಚಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:22 pm, Sun, 1 October 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ