AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

PM Narendra Modi Twitter Account hacked: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್
TV9 Web
| Edited By: ಸಾಧು ಶ್ರೀನಾಥ್​|

Updated on:Dec 12, 2021 | 6:34 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ (Hacking) ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು (Restored) ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ (PM Narendra Modi Twitter Account) ಸರಿಪಡಿಸಲಾಗಿದೆ. ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದ್ರೆ ಪರಿಗಣಿಸಬೇಡಿ. ಬಿಟ್ ಕಾಯಿನ್ ಸಂಬಂಧ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್! ರಾತ್ರಿ ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ಟ್ವಿಟರ್ ಖಾತೆಯಿಂದ ಬಿಟ್ ಕಾಯಿನ್ (Bitcoin) ಬಗ್ಗೆ ಟ್ವೀಟ್ ಮಾಡಲಾಗಿತ್ತು. ‘ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ, ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಖರೀದಿಸಿದೆ, ಅವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಮೋದಿ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಹ್ಯಾಕ್ ಆಗಿದ್ದ ಖಾತೆ ಸರಿಪಡಿಸಿದ ಹಿನ್ನೆಲೆ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಪ್ರಧಾನ ಮಂತ್ರಿ ಕಚೇರಿ (PMO India) ಟ್ವಿಟರ್ ಖಾತೆಯಿಂದ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್ ಬಗ್ಗೆ ಮಾಹಿತಿ:

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

Published On - 6:22 am, Sun, 12 December 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ