AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುರುದ್ವಾರ ರಕಬ್ ಗಂಜ್ ಸಾಹಿಬ್​ನಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರು ತೇಜ್ ಬಹದ್ದೂರ್ ಅವರ ಆಶೀರ್ವಾದ ಪಡೆದು, ಅವರಿಂದ ಸ್ಪೂರ್ತಿಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 06, 2022 | 11:31 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಇಂದು ಬೆಳಗ್ಗೆ ಭೇಟಿ ನೀಡಿ, ಸಿಖ್ ಸಮುದಾಯದ 10 ಗುರುಗಳಲ್ಲಿ ಒಂಭತ್ತನೆಯವರಾದ ಗುರು ತೇಜ್ ಬಹದ್ದೂರ್ ಅವರ ತ್ಯಾಗವನ್ನು ಸ್ಮರಿಸಿಕೊಂಡರು.

ಗುರುದ್ವಾರ ರಕಬ್ ಗಂಜ್ ಸಾಹಿಬ್​ನಲ್ಲಿ ಪ್ರಾರ್ಥನೆ ಸಲ್ಲಿಸಿದ ಮೋದಿ, ಗುರು ತೇಜ್ ಬಹದ್ದೂರ್ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರಿಂದ ಸ್ಪೂರ್ತಿಗೊಂಡಿದ್ದೇನೆ ಎಂದು ಹೇಳಿದ್ದಾರೆ.

1975ರಲ್ಲಿ ಮೊಘಲ್ ದೊರೆ ಔರಂಗಜೇಬ್ ಗುರು ತೇಜ್ ಸಿಂಗ್ ಬಹದ್ದೂರ್​ರನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ. ಅಂದಿನಿಂದ ಗುರು ತೇಜ್ ಬಹದ್ದೂರ್ ಹುತಾತ್ಮರಾದ ದಿನವನ್ನು ‘ಶಹೀದ್ ದಿವಸ್’ ಎಂದು ಸಿಖ್ ಸಮುದಾಯ ಆಚರಿಸುತ್ತದೆ.

ನಿನ್ನೆ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದರು. ‘ತೇಜ್ ಬಹದ್ದೂರ್ ಅವರ ತತ್ವಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕಿದೆ’ ಎಂದು ಸ್ಮರಿಸಿಕೊಂಡಿದ್ದರು.

ಉದ್ಯಮಿಗಳನ್ನುದ್ದೇಶಿಸಿ ‘Why not India?’ ಎಂದು ಪ್ರಶ್ನಿಸಿದ ಪ್ರಧಾನಿ ನರೇಂದ್ರ ಮೋದಿ: 5 ಟ್ರಿಲಿಯನ್ ಆರ್ಥಿಕತೆಗೆ ಪಂಥಾಹ್ವಾನ

Published On - 11:15 am, Sun, 20 December 20

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ