PM Narendra Modi: ಮೋದಿಗೆ ಮೋದಿಯೇ ಸಾಟಿ: ಪ್ರಧಾನಿಯನ್ನು ಹೊಗಳಿದ ಅಂತಾರಾಷ್ಟ್ರೀಯ ನಾಯಕರು
ಜಾಗತಿಕ ಮಟ್ಟದಲ್ಲಿ ಭಾರತದ ಇಮೇಜ್ ವೃದ್ಧಿಸಲು ಮತ್ತು ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಪ್ರಧಾನಿ ಮೋದಿಯವರು ಈಗಾಗಲೇ ವಿವಿಧ ಕ್ರಮಗಳನ್ನು ಕೈಗೊಂಡಿದ್ದಾರೆ. ಉಳಿದಂತೆ, ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ ಎಂದು ಜಾಗತಿಕ ನಾಯಕರು ಹೇಳುತ್ತಿರುವುದು ಕೂಡ ಇದಕ್ಕೆ ಸಾಕ್ಷಿಯಂತಿದೆ.
ಪ್ರಧಾನಿ ನರೇಂದ್ರ ಮೋದಿ ವಿಶ್ವ ಕಂಡ ಶ್ರೇಷ್ಠ ನಾಯಕ. ವಿಶ್ವ ನಾಯಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ವ್ಯಕ್ತಿಗಳು ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿವಿಧ ಸಂದರ್ಭಗಳಲ್ಲಿ, ಜಾಗತಿಕ ಸಮಾವೇಶಗಳಲ್ಲಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸುವವರು, ಅವರ ಕೆಲಸವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಗಳುವವರು, ಮೋದಿಯವರ ಸಾಂಗತ್ಯವನ್ನು ನೆನಪಿಸಿಕೊಳ್ಳುವವರು ಇಂದು ಎಲ್ಲೆಡೆ ಕಾಣಸಿಗುತ್ತಾರೆ. ಜಾಗತಿಕ ಮಟ್ಟದಲ್ಲಿ ಭಾರತದ ಇಮೇಜ್ ವೃದ್ಧಿಸಲು ಮತ್ತು ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಪ್ರಧಾನಿ ಮೋದಿಯವರು ಈಗಾಗಲೇ ವಿವಿಧ ಕ್ರಮಗಳನ್ನು ಕೈಗೊಂಡಿದ್ದಾರೆ. ಉಳಿದಂತೆ, ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ ಎಂದು ಜಾಗತಿಕ ನಾಯಕರು ಹೇಳುತ್ತಿರುವುದು ಕೂಡ ಇದಕ್ಕೆ ಸಾಕ್ಷಿಯಂತಿದೆ.
Published on: Apr 17, 2023 07:25 PM
Latest Videos