Narendra Modi: ಎನ್​ಸಿಸಿ “75ನೇ ವಾರ್ಷಿಕೋತ್ಸವ”ದಲ್ಲಿ ಪ್ರಧಾನಿ ಮೋದಿ ಮಾತು

NCC 75th Anniversary: ಪ್ರಧಾನಿ ನರೇಂದ್ರ ಮೋದಿಯವರು ಇಂದು (ಜ.28) ನ್ಯಾಷನಲ್​ ಕೆಡೆಟ್ ಕಾರ್ಪ್ಸ್​ನ 75ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಿ, ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Narendra Modi: ಎನ್​ಸಿಸಿ 75ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಮಾತು
ಎನ್​ಸಿಸಿ ಕೆಡೆಟ್ಸ್​​ (ಎಡಚಿತ್ರ) ಪ್ರಧಾನಿ ನರೇಂದ್ರ ಮೋದಿ (ಬಲಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 28, 2023 | 10:28 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಜ.28) ನ್ಯಾಷನಲ್​ ಕೆಡೆಟ್ ಕಾರ್ಪ್ಸ್​ನ (NCC 75th Anniversary) 75ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಿ, ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಯಂಕಾಲ 5:45ಕ್ಕೆ ಕರಿಯಪ್ಪ ಪರೇಡ್​ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿಯವರು 75ನೇ ವಾರ್ಷಿಕೋತ್ಸವದ ನೆನಪಿಗಾಗಿ ವಿಶೇಷ ದಿನದ ಕವರ್​​ ಮತ್ತು 75ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ.

ಇನ್ನು ಕಾರ್ಯಕ್ರಮ ಸಂಜೆ ಪ್ರಾರಂಭವಾಗಿ ರಾತ್ರಿಯವರೆಗು ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ “ಏಕ ಭಾರತ ಶ್ರೇಷ್ಠ ಭಾರತ” ಧ್ಯೇಯ ವ್ಯಾಖಗಳೊಂದಿಗೆ ಸಾಂಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಭಾರತ “ವಸುದೈವ ಕುಟುಂಬಕಂ” ಸಂಕೃತಿ ಹೊಂದಿದ್ದು, 196 ಅಧಿಕಾರಿಗಳು ಮತ್ತು 19 ದೇಶದ ಕೆಡೆಟ್​​ಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

ಕೆಲವೇ ದಿನಗಳಲ್ಲಿ ಪ್ರಧಾನ ಮಂತ್ರಿಗಳು ಜಾನಪದ ದೇವತೆಯಾದ ದೇವನಾರಾಯಣನ 1111 ನೇ ಜನ್ಮ ವಾರ್ಷಿಕೋತ್ಸವಕ್ಕಾಗಿ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಅಸಿಂದ್‌ಗೆ ಭೇಟಿ ನೀಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್