AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಕವನ ವಾಚನ ವೇಳೆ ಹೃದಯಾಘಾತವಾಗಿ ವೇದಿಕೆ ಮೇಲೆಯೇ ಕುಸಿದು ಬಿದ್ದ ಕವಿ, ಸಾವು

ಕವನ ವಾಚನದ ವೇಳೆ ಕವಿಯೊಬ್ಬರು ಹೃದಯಾಘಾತ(Heart Attack)ದಿಂದ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.ಕೆಲ ದಿನಗಳ ಹಿಂದೆ ರಾಮಲೀಲಾ ವೇದಿಕೆಯಲ್ಲಿ ಹನುಮಂತನ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಉತ್ತರಾಖಂಡದ ಉಧಮ್​ ಸಿಂಗ್ ನಗರದಲ್ಲೂ ಇಂಥದ್ದೇ ಘಟನೆ ನಡೆದಿದೆ. ಕವನ ವಾಚಿಸುವಾಗ ಹೃದಯಾಘಾತದಿಂದ 75 ವರ್ಷದ ಕವಿ ಸಾವನ್ನಪ್ಪಿದ್ದಾರೆ.

Uttarakhand: ಕವನ ವಾಚನ ವೇಳೆ ಹೃದಯಾಘಾತವಾಗಿ ವೇದಿಕೆ ಮೇಲೆಯೇ ಕುಸಿದು ಬಿದ್ದ ಕವಿ, ಸಾವು
ಕವಿ
ನಯನಾ ರಾಜೀವ್
|

Updated on:Jan 30, 2024 | 10:22 AM

Share

ಕವನ ವಾಚನದ ವೇಳೆ ಕವಿಯೊಬ್ಬರು ಹೃದಯಾಘಾತ(Heart Attack)ದಿಂದ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.ಕೆಲ ದಿನಗಳ ಹಿಂದೆ ರಾಮಲೀಲಾ ವೇದಿಕೆಯಲ್ಲಿ ಹನುಮಂತನ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಉತ್ತರಾಖಂಡದ ಉಧಮ್​ ಸಿಂಗ್ ನಗರದಲ್ಲೂ ಇಂಥದ್ದೇ ಘಟನೆ ನಡೆದಿದೆ. ಕವನ ವಾಚಿಸುವಾಗ ಹೃದಯಾಘಾತದಿಂದ 75 ವರ್ಷದ ಕವಿ ಸಾವನ್ನಪ್ಪಿದ್ದಾರೆ.

ಜನವರಿ 28 ರಂದು ಪಂತನಗರ ಕೃಷಿ ವಿಶ್ವವಿದ್ಯಾಲಯದ ಡಾ.ಬಿ.ಬಿ.ಸಿಂಗ್ ಸಭಾಂಗಣದಲ್ಲಿ ಕವಿಗೋಷ್ಠಿ ಮತ್ತು ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕವಿ ಸುಭಾಷ್ ಚತುರ್ವೇದಿ ವೇದಿಕೆಯಲ್ಲಿ ಕವನ ವಾಚನ ಮಾಡುತ್ತಿದ್ದರು. ಸುಭಾಷ್ ಚತುರ್ವೇದಿ ಮೈಕ್ ಹಿಡಿದು ಕವನ ವಾಚನ ಮಾಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಕವಿತೆ ಓದುತ್ತಿರುವಾಗ ಸುಭಾಷ್ ಚತುರ್ವೇದಿ ಮೈಕ್ ಸಮೇತ ಥಟ್ಟನೆ ಹಿಂದೆ ಬೀಳುತ್ತಾರೆ. ವೇದಿಕೆ ಮೇಲೆ ಕವಿ ಬಿದ್ದ ತಕ್ಷಣ ಗದ್ದಲ ಉಂಟಾಯಿತು. ಕವಿ ಸುಭಾಷ್ ಚತುರ್ವೇದಿ ಅವರನ್ನು ವೇದಿಕೆಯಿಂದ ಕರೆದೊಯ್ದು ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಯಲ್ಲಿ ಕವಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮತ್ತಷ್ಟು ಓದಿ: ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?

ಮೃತ ಕವಿ ಜಿಲ್ಲೆಯಲ್ಲಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಎನ್‌ಸಿಆರ್‌ಬಿ ಎಚ್ಚರಿಕೆಯ ಹೊಸ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. 2022 ರಲ್ಲಿ, ಹೃದಯಾಘಾತದ ಪ್ರಕರಣಗಳು 12.5 ಪ್ರತಿಶತದಷ್ಟು ಹೆಚ್ಚಾಗಿದೆ. ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಆತಂಕಕಾರಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:21 am, Tue, 30 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ