AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ ಪೊಲೀಸ್ ಅಧಿಕಾರಿಗಳು ವಜಾ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ವೀಡಿಯೊವು ಮುನ್ನೆಲೆಗೆ ಬಂದ ನಂತರ ಪೊಲೀಸ್ ಅಧಿಕಾರಿಯನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ ಮತ್ತು ಪೊಲೀಸ್ ಲೈನ್‌ಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್  ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ ಪೊಲೀಸ್ ಅಧಿಕಾರಿಗಳು ವಜಾ
Yogi Adityanath
TV9 Web
| Edited By: |

Updated on:Jul 07, 2022 | 1:39 PM

Share

ಬಾರಾಬಂಕಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ವೀಡಿಯೊವು ಮುನ್ನೆಲೆಗೆ ಬಂದ ನಂತರ ಪೊಲೀಸ್ ಅಧಿಕಾರಿಯನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ ಮತ್ತು ಪೊಲೀಸ್ ಲೈನ್‌ಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಅಸಂದ್ರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಧ್ಯಾನೇಂದ್ರ ಪ್ರತಾಪ್ ಸಿಂಗ್ ಅವರು ತಮ್ಮ ಕಚೇರಿಯ ಕೊಠಡಿಯಲ್ಲಿ ಬೇರೆ ವ್ಯಕ್ತಿಯ ಜೊತೆಗೆ  ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ವಿರುದ್ಧ  ಕಾಮೆಂಟ್ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಪತ್ರಕರ್ತರೊಬ್ಬರು ಈ ಸಂಭಾಷಣೆಯ ವೀಡಿಯೊವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಶಾಂಕ್ ಕುಶುಮೇಶ್ ಅವರಿಗೆ ರವಾನಿಸಿದ್ದಾರೆ, ಅವರು ಎರಡು ದಿನಗಳ ಹಿಂದೆ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ವತ್ಸ್ ಅವರಿಗೆ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ.

ಎಸ್‌ಎಚ್‌ಒ ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರದ ವಿರುದ್ಧ ದಂಗೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶ್ರೀ ಕುಶುಮೇಶ್ ಆರೋಪಿಸಿದರು. ಇದೀಗ ಈ ಬಗ್ಗೆ ತುಂಬಾ ಚರ್ಚೆಗಳು ನಡೆಯುತ್ತದೆ. ಇದನ್ನು ತನಖೆ ಕೂಡ ವಹಿಸಲಾಗಿದೆ.

Published On - 1:37 pm, Thu, 7 July 22

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!