AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದರು.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ಸಚಿವ ಪ್ರಹ್ಲಾದ್ ಜೋಶಿ
TV9 Web
| Updated By: sandhya thejappa|

Updated on:Jun 12, 2021 | 12:33 PM

Share

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿಗ್ವಿಜಯ ಸಿಂಗ್ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ ದಿಗ್ವಿಜಯ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ದಿಗ್ವಿಜಯ್ ಸಿಂಗ್ ನೀವು ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ ಎಂದು ಟ್ವೀಟ್​ನಲ್ಲಿ ದಿಗ್ವಿಜಯ್ ಸಿಂಗ್​ಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ನಿಮ್ಮ ಪಕ್ಷ ಎಲ್ಲದರಲ್ಲೂ ಭಾರತ ವಿರೋಧಿ ನಿಲುವು ತಳೆಯುತ್ತೆ. ಈ ಕಾರಣಕ್ಕಾಗಿ ಜನರು ನಿಮಗೆ, ನಿಮ್ಮ ಪಕ್ಷಕ್ಕೆ ಮತ ನೀಡಲ್ಲ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

(Prahlad Joshi tweeted to Digvijay Singh that you have shown your true color)

Published On - 12:33 pm, Sat, 12 June 21

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ