ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

ದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ.ಬೋಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ. 1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡದಂತೆ ತೀರ್ಪು ನೀಡಿದೆ. ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ […]

ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
ಆಯೇಷಾ ಬಾನು

Updated on: Aug 31, 2020 | 2:20 PM

ದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ.ಬೋಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡದಂತೆ ತೀರ್ಪು ನೀಡಿದೆ.

ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?

Published On - 12:21 pm, Mon, 31 August 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us