72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
Follow us
ಆಯೇಷಾ ಬಾನು
|

Updated on:Jan 26, 2021 | 10:28 AM

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು