ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಸಂಪಾತ

|

Updated on: Dec 29, 2019 | 12:06 PM

ದೆಹಲಿ: ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪಾತ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸೇವೆಯ ಶಕ್ತಿಕೇಂದ್ರವಾಗಿದ್ದರು. ವಿಶ್ವೇಶತೀರ್ಥ ಶ್ರೀಗಳು ಜನರ ಮನಸ್ಸಿನಲ್ಲಿ ಇರಲಿದ್ದಾರೆ ಎಂದು ಪೇಜಾವರ ಶ್ರೀಗಳ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಿಎಂ ಮೋದಿ ಸಂತಾಪ ಸೂಚಿಸಿದ್ದಾರೆ. I consider myself blessed to have got many opportunities to learn from Sri Vishvesha Teertha Swamiji. Our recent meeting, on the pious day of Guru […]

ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಸಂಪಾತ
Follow us on

ದೆಹಲಿ: ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪಾತ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸೇವೆಯ ಶಕ್ತಿಕೇಂದ್ರವಾಗಿದ್ದರು. ವಿಶ್ವೇಶತೀರ್ಥ ಶ್ರೀಗಳು ಜನರ ಮನಸ್ಸಿನಲ್ಲಿ ಇರಲಿದ್ದಾರೆ ಎಂದು ಪೇಜಾವರ ಶ್ರೀಗಳ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಿಎಂ ಮೋದಿ ಸಂತಾಪ ಸೂಚಿಸಿದ್ದಾರೆ.