ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?
ನರೇಂದ್ರ ಮೋದಿ
Follow us
ಸಾಧು ಶ್ರೀನಾಥ್​
| Updated By: Skanda

Updated on:Jan 30, 2021 | 10:54 AM

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೊರೊನಾ ಸೋಂಕು ಕಾಲಿಟ್ಟನಂತರ ಯಾವುದೇ ವಿದೇಶ ಪ್ರವಾಸ ಕೈಗೊಳ್ಳದಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ಮೊದಲ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ.

ಎಲ್ಲಿಗೆ, ಯಾವತ್ತು? ಹೌದು, ಕೊರೊನಾ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಾರ್ಚ್ 26ಕ್ಕೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಭಾರತದಲ್ಲಿ ಕೊರೊನಾಕ್ಕೆ ಒಂದು ವರ್ಷ ಕೊರೊನಾ ಸೋಂಕು ಭಾರತಕ್ಕೆ ಕಾಲಿಟ್ಟು ಇಂದಿಗೆ ಭರ್ತಿ ಒಂದು ವರ್ಷವಾಗಿದೆ. ಚೀನಾದ ವುಹಾನ್​ನಿಂದ ಕೇರಳದ ತ್ರಿಶೂಲ್​ಗೆ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನಲ್ಲಿ 2020ರ ಜನವರಿ 30ರಂದು ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು.

ಕೊರೊನಾ ನಿಯಂತ್ರಣದಲ್ಲಿ ಭಾರತ ವಿಶ್ವಕ್ಕೇ ಮಾದರಿ: ಪ್ರಧಾನಿ ನರೇಂದ್ರ ಮೋದಿ

Published On - 10:11 am, Sat, 30 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್