Bharat Drone Mahotsav 2022 ಭಾರತ್ ಡ್ರೋನ್ ಮಹೋತ್ಸವವನ್ನು ನಾಳೆ ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮೇ 27ಮತ್ತು ಮೇ28ಕ್ಕೆ ಎರಡು ದಿನಗಳ ಕಾಲ ಭಾರತ್ ಡ್ರೋನ್ ಮಹೋತ್ಸವ್ ನಡೆಯಲಿದೆ. 70ಕ್ಕಿಂತಲೂ ಹೆಚ್ಚು ಪ್ರದರ್ಶನಕಾರರು ವಿವಿಧ ರೀತಿಯ ಡ್ರೋನ್​​ಗಳನ್ನು ಇಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಪ್ರಧಾನಿಯವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ

Bharat Drone Mahotsav 2022 ಭಾರತ್ ಡ್ರೋನ್ ಮಹೋತ್ಸವವನ್ನು ನಾಳೆ ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 26, 2022 | 2:34 PM

ದೆಹಲಿ: ದೇಶದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ ದೆಹಲಿ ಸಿದ್ಧವಾಗಿದೆ. ಇಲ್ಲಿನ ಪ್ರಗತಿ ಮೈದಾನದಲ್ಲಿ(Pragati Maidan) ಭಾರತ್ ಡ್ರೋನ್ ಮಹೋತ್ಸವ್ 2022 ಕಾರ್ಯಕ್ರಮವನ್ನು (Bharat Drone Mahotsav 2022) ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ (ಶುಕ್ರವಾರ)  ಬೆಳಗ್ಗೆ  10 ಗಂಟೆಗೆ ಉದ್ಘಾಟಿಸಲಿದ್ದಾರೆ. ಪ್ರಧಾನಿಯವರ ಕಚೇರಿಯ ಮಾಹಿತಿ ಪ್ರಕಾರ ಮೋದಿಯವರು ಕಿಸಾನ್ ಡ್ರೋನ್ ಪೈಲಟ್ ಗಳ ಜತೆ ಸಂವಾದ ನಡೆಸಲಿದ್ದು ಓಪನ್ ಏರ್ ಡ್ರೋನ್ ಪ್ರದರ್ಶನ ವೀಕ್ಷಿಸಲಿದ್ದಾರೆ. ಡ್ರೋನ್ ಪ್ರದರ್ಶನ ಕೇಂದ್ರದಲ್ಲಿ ಸ್ಟಾರ್ಟ್ ಅಪ್ ಜತೆಗೂ ಮೋದಿ ಸಂವಾದ ನಡೆಸಲಿದ್ದಾರೆ. ಮೇ 27ಮತ್ತು ಮೇ28ಕ್ಕೆ ಎರಡು ದಿನಗಳ ಕಾಲ ಭಾರತ್ ಡ್ರೋನ್ ಮಹೋತ್ಸವ್ ನಡೆಯಲಿದೆ. ಸರ್ಕಾರಿ ಅಧಿಕಾರಿಗಳು, ವಿದೇಶಿ ಪ್ರತಿನಿಧಿಗಳು, ಸಶಸ್ತ್ರ ಪಡೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಪಿಎಸ್ ಯು,ಖಾಸಗಿ ಕಂಪನಿಗಳು ಮತ್ತು ಡ್ರೋನ್ ಸ್ಟಾರ್ಟ್ ಅಪ್ ಸೇರಿದಂತೆ 1600ಕ್ಕಿಂತಲೂ ಹೆಚ್ಚು ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

70ಕ್ಕಿಂತಲೂ ಹೆಚ್ಚು ಪ್ರದರ್ಶನಕಾರರು ವಿವಿಧ ರೀತಿಯ ಡ್ರೋನ್​​ಗಳನ್ನು ಇಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಪ್ರಧಾನಿಯವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಮಹೋತ್ಸವವು ಡ್ರೋನ್ ಪೈಲಟ್ ಪ್ರಮಾಣಪತ್ರಗಳು, ಉತ್ಪನ್ನ ಬಿಡುಗಡೆ, ಪ್ಯಾನಲ್ ಚರ್ಚೆಗಳು, ಹಾರಾಟ ಪ್ರದರ್ಶನಗಳು, ಮೇಡ್ ಇನ್ ಇಂಡಿಯಾ ಡ್ರೋನ್ ಟ್ಯಾಕ್ಸಿ ಮಾದರಿಯ ಪ್ರದರ್ಶನ ಇತ್ಯಾದಿಗಳ ವರ್ಚುವಲ್ ಪ್ರಶಸ್ತಿಗೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ
Image
Narendra Modi Kundli: ಜಾಗತಿಕ ಮಟ್ಟದ ನಾಯಕರಾಗಲಿದ್ದಾರೆ ಪ್ರಧಾನಿ ಮೋದಿ ಎಂಬುದನ್ನು ಸೂಚಿಸುತ್ತಿದೆ ಜಾತಕ
Image
8 Years of Modi Government: ನೋಟು ಅಮಾನ್ಯೀಕರಣದಿಂದ ಡಿಜಿಟಲ್ ಇಂಡಿಯಾವರೆಗೆ; ಪ್ರಧಾನಿ ನರೇಂದ್ರ ಮೋದಿಯ 10 ಮಹತ್ವದ ನಿರ್ಧಾರಗಳಿವು
Image
ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ; ಹಿಂದುಸ್ತಾನ್ ಜಿಂಕ್​ನ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಅನುಮೋದನೆ
Image
8 Years Of Modi Government: ಚಿಕ್ಕ ವಯಸ್ಸಲ್ಲೆ RSS​ ಪ್ರಚಾರಕನಾಗಿ ಸಮಾಜಮುಖಿಯಾದ ನರೇಂದ್ರ ಮೋದಿ, ಮುಂದೆ ದೇಶ ಸೇವೆಯಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ!

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:30 pm, Thu, 26 May 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್