AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮರ ಕಾಲದ ಪೆಟ್ರೋಲ್ ಪಂಪ್ ಹೈದರಾಬಾದ್ ಜುಬಿಲಿ ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಪತ್ತೆ!

ಹೈದರಾಬಾದ್‌ನಲ್ಲಿರುವ ಕೆಬಿಆರ್ ರಾಷ್ಟ್ರೀಯ ಉದ್ಯಾನವನವು 142.5 ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿದೆ. ಮೊದಲು ಇದನ್ನು ಜುಬಿಲಿ ಹಿಲ್ಸ್ ಫಾರೆಸ್ಟ್ ಬ್ಲಾಕ್ ಎಂದು ಕರೆಯಲಾಗುತ್ತಿತ್ತು. ಈ ಹಿಂದೆ ಹೈದರಾಬಾದ್ ನಿಜಾಮ್ ಒಡೆತನದಲ್ಲಿದ್ದ ಈ ಉದ್ಯಾನವನವನ್ನು ನಗರ ಭೂ ಸೀಲಿಂಗ್ ಕಾಯ್ದೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡಿತು.

ನಿಜಾಮರ ಕಾಲದ ಪೆಟ್ರೋಲ್ ಪಂಪ್ ಹೈದರಾಬಾದ್ ಜುಬಿಲಿ ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಪತ್ತೆ!
ನಿಜಾಮರ ಕಾಲದ ಪೆಟ್ರೋಲ್ ಪಂಪ್ ಪತ್ತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 29, 2024 | 1:26 PM

Share

ಹೈದರಾಬಾದ್ ನಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಾನಗರದ ಕೆಬಿಆರ್ ಪಾರ್ಕ್‌ನಲ್ಲಿ ನಿಜಾಮರ ಕಾಲದ ಪೆಟ್ರೋಲ್ ಪಂಪ್ ಪತ್ತೆಯಾಗಿದೆ! ಉದ್ಯಾನದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಅದನ್ನು ಗಮನಿಸಿದ್ದಾರೆ. ಅವರು ಪೆಟ್ರೋಲ್ ಬಂಕ್‌ನ ಫೋಟೋಗಳನ್ನು (Hyderabad Nizam Private Petrol Pump) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅದು ವೈರಲ್ ಆಗಿದೆ. ಇಷ್ಟು ವರ್ಷ ಗಿಡ ಮರಗಳ ಮಧ್ಯೆ ಮರೆಯಾಗಿದ್ದ ಈ ಪೆಟ್ರೋಲ್ ಪಂಪ್ ಬೇಸಿಗೆ ಬಂದಾಗ… ಆ ಗಿಡಮರಗಳು ಒಣಗಿದಾಗ ಅದು ಪತ್ತೆಯಾಗಿದೆ.

ನಿಜಾಮ ತನ್ನ ಕಾರುಗಳು, ಮೋಟಾರು ಯಂತ್ರಗಳು ಮತ್ತು ಇತರ ವಾಹನಗಳಿಗೆ ಇಂಧನ ತುಂಬಲು ಇದನ್ನು ಬಳಸುತ್ತಿದ್ದ ಎಂದು ಹೇಳಲಾಗುತ್ತದೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಬಿಆರ್ ಪಾರ್ಕ್‌ಗೆ (Kasu Brahmananda Reddy National Park) ಬರುವ ಜನರು ಪೆಟ್ರೋಲ್ ಪಂಪ್ ನೋಡಲು ಆಸಕ್ತಿ ತೋರುತ್ತಿದ್ದಾರೆ. ಮೀರ್ ಉಸ್ಮಾನ್ ಅಲಿ ಖಾನ್ ಎಂಬಾತ ಹೈದರಾಬಾದ್ ರಾಜ್ಯವನ್ನು ಆಳಿದ ಕೊನೆಯ ನವಾಬ. ಆ ಸಮಯದಲ್ಲಿ ಅವರು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದರು.

ಹೈದರಾಬಾದ್‌ನಲ್ಲಿರುವ ಕೆಬಿಆರ್ ರಾಷ್ಟ್ರೀಯ ಉದ್ಯಾನವನವು 142.5 ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿದೆ. ಮೊದಲು ಇದನ್ನು ಜುಬಿಲಿ ಹಿಲ್ಸ್ ಫಾರೆಸ್ಟ್ ಬ್ಲಾಕ್ ಎಂದು ಕರೆಯಲಾಗುತ್ತಿತ್ತು.

ಇದನ್ನೂ ಓದಿ: ಭಾರತದ ಟಾಪ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ ನಂಬರ್​ 1, ಟಾಪ್ 10 ರಲ್ಲಿ ಸಿಜೆಐ ಚಂದ್ರಚೂಡ್

ಈ ಹಿಂದೆ ಹೈದರಾಬಾದ್ ನಿಜಾಮ್ ಒಡೆತನದಲ್ಲಿದ್ದ ಈ ಉದ್ಯಾನವನವನ್ನು ನಗರ ಭೂ ಸೀಲಿಂಗ್ ಕಾಯ್ದೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡಿತು. ಆದರೆ, 2.4 ಹೆಕ್ಟೇರ್ ಭೂಮಿಯನ್ನು ನಿಜಾಮರ ಕುಟುಂಬ ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:12 pm, Thu, 29 February 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ