AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್
guruganesh bhat
| Edited By: ಸಾಧು ಶ್ರೀನಾಥ್​|

Updated on: Feb 02, 2021 | 12:30 PM

Share

ದೆಹಲಿ: ಫೆಬ್ರವರಿ 6ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ತಡೆ ನಡೆಸುವಂತೆ ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಕರೆ ಕೊಟ್ಟಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ.  ಜತೆಗೆ, ದೆಹಲಿ ಚಲೋ ಪ್ರತಿಭಟನೆಯ ಇತ್ತೀಚಿನ ಬೆಳವಣಿಗೆಗಳ ಕುರಿತು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಇದು ದೆಹಲಿ ಚಲೋ ಬಗ್ಗೆ ಕರೆದಿರುವ ಎರಡನೇ ಸರ್ವಪಕ್ಷ ಸಭೆ ಆಗಿದೆ.

ಗಡಿಗಳಲ್ಲಿ ಸರ್ಪಗಾವಲು

ರೈತರ ಪ್ರತಿಭಟನೆಯ ಕಾವು ಇನ್ನೂ ಆರದಿರುವ ಕಾರಣ ದೆಹಲಿಯ ಗಡಿಗಳಲ್ಲಿ ಪೊಲೀಸ್ ಸರ್ಪಗಾವಲು ಮುಂದುವರೆದಿದೆ. ನಿನ್ನೆ ಮಂಡನೆಯಾದ ಬಜೆಟ್ ಹಿನ್ನೆಲೆಯಲ್ಲೂ ಸಂಸತ್ ಭವನ, ಗಡಿಗಳು ಮತ್ತು ದೆಹಲಿ ಪ್ರಮುಖ ಸ್ಥಳಗಳಲ್ಲಿ ಬಿಗಿ ಗಸ್ತು ಕೈಗೊಳ್ಳಲಾಗಿತ್ತು. ಗಾಜಿಪುರ ಗಡಿಯಲ್ಲಿ ಡ್ರೋಣ್ ಕಣ್ಗಾವಲನ್ನು ಸಹ ವಹಿಸಲಾಗಿದೆ.

Follow Us
guruganesh bhat
guruganesh bhat
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ