AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು […]

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO
ಪೃಥ್ವಿಶಂಕರ
|

Updated on:Nov 07, 2020 | 4:10 PM

Share

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು 9 ವಿದೇಶಿ ಉಪಗ್ರಹಗಳು ಸೇರಿವೆ. ಆಂಧ್ರ ಪ್ರದೇಶದಲ್ಲಿ ಭಾರಿ‌ ಮಳೆಯ ಕಾರಣ , ಪಿ.ಎಸ್.ಎಲ್.ವಿ -49 ರಾಕೆಟನ್ನು 10 ನಿಮಿಷ ತಡವಾಗಿ ಇಸ್ರೊ ಉಡಾವಣೆ ಮಾಡಿತು.

Published On - 4:05 pm, Sat, 7 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ