AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ […]

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 14, 2020 | 5:12 PM

Share

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ ಸೇವಿಸುವುದನ್ನು ಬಿಟ್ಟಿದ್ದಾನೆ. ಜೊತೆಗೆ ನೀರು ಕುಡಿಯುವುದನ್ನು ಬಿಟ್ಟಿದ್ದ ಯುವಕನಿಗೆ ತೀವ್ರವಾದ ಅನಾರೋಗ್ಯ ಕಾಡಲು ಶುರುವಾಗಿದೆ.

ಈ ವಿಚಾರ ತಿಳಿದ ಯುವಕನ ಕುಟುಂಬಸ್ಥರು, ಎಲ್ಲೂರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆದರೆ ಅತಿಸಾರದಿಂದ ಬಳಲುತ್ತಿದ್ದ ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಅದಾಗಲೆ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಯುವಕ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ