AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 14, 2023 | 12:44 PM

Share

ಮಹಾರಾಷ್ಟ್ರದ ಪಂಚತಾರಾ ಹೋಟೆಲ್‌ವೊಂದರಲ್ಲಿ (Hotel) ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆಯನ್ನು ಪುಣೆ ಪೊಲೀಸರು (Pune Police) ಬೇಧಿಸಿದ್ದಾರೆ. ಅತ್ಯಂತ ಗುಪ್ತ್​​ ಗುಪ್ತ್​​ ಆಗಿ ನಡೆಸುತ್ತಿದ್ದ ವ್ಯವಹಾರವನ್ನು ವಕಾಡ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ. ವೇಶ್ಯಾವಾಟಿಕೆ ಗ್ಯಾಂಗ್ ದಂಧೆ ನಡೆಸುತ್ತಿ ವೇಳೆ ಪೊಲೀಸರು ದಾಳಿ ನಡೆಸಿದಾಗ ಭೋಜ್‌ಪುರಿ ನಟಿಯೂ (Bhojpuri Actress) ಆ ವೇಶ್ಯಾವಾಟಿಕೆಯಲ್ಲಿ (Prostitution) ಭಾಗಿಯಾಗಿರುವುದು ಪತ್ತೆಯಾಗಿದೆ. ಜೊತೆಗೆ ಮತ್ತೊಬ್ಬ ಮಾಡೆಲ್ ಮತ್ತು ಏಜೆಂಟ್ ನನ್ನು ಬಂಧಿಸಲಾಗಿದೆ. ವಾರಂತ್ಯಕ್ಕೆ ಶುಕ್ರವಾರ ಸಂಜೆ ಪಂಚತಾರಾ ಹೋಟೆಲ್‌ನಲ್ಲಿ ಕೆಲವು ಅಸಾಮಾಜಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಅದರಂತೆ ನಟಿ ಮತ್ತು ಮಾಡೆಲ್ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ರೆಡ್​ ಹ್ಯಾಂಡ್​​ಆಗಿ ಸಿಕ್ಕಿಬಿದ್ದರು ಎಂದು ವಕಾಡ್ ಪೊಲೀಸ್ ಠಾಣೆಯ ತನಿಖಾಧಿಕಾರಿ ದೇವೆನ್ ಚವಾಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ದೇವೆನ್ ಚವಾಣ್ “ಮೊದಲು ನಾವು ಗುಪ್ತ್​​ ಗುಪ್ತ್​​ ಆಗಿ ಆನ್‌ಲೈನ್‌ನಲ್ಲಿ ಸಂಪರ್ಕಿಸಿ ಹೋಟೆಲ್ ರೂಮ್ ಅನ್ನು ಬುಕ್ ಮಾಡಿದೆವು. ನಂತರ ನಾವು ಪೊಲೀಸ್ ಇಲಾಖೆಯಿಂದ ಡಮ್ಮಿ ಗ್ರಾಹಕರನ್ನು ಹೋಟೆಲಿಗೆ ಕಳುಹಿಸಿದ್ದೆವು. ಡಮ್ಮಿ ಗ್ರಾಹಕರು ಹೋಟೆಲಿಗೆ ಪ್ರವೇಶಿಸಿದ ನಂತರ ಅವರು ತಮ್ಮ ಸೆಲ್ ಫೋನ್‌ಗಳಲ್ಲಿ ನಟಿ ಮತ್ತು ಮಾಡೆಲ್‌ನ ಫೋಟೋಗಳನ್ನು ತೆಗೆದುಕೊಂಡು ನಮಗೆ ಕಳುಹಿಸಿದರು.

Also Read:  ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ ಎಂದು ಚವಾಣ್ ಹೇಳಿದ್ದಾರೆ. ಆರೋಪಿಗಳನ್ನು ಪ್ರಬೀರ್ ಪಿ ಮಜುಂದಾರ್, ದಿನೇಶ್ ಯಾದವ್ ಮತ್ತು ವಿರಾಜ್ ಯಾದವ್ ಎಂದು ಪೊಲೀಸರು ಗುರುತಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!