Pune Hit and Run: ಡೆಲಿವರಿ ಏಜೆಂಟ್​ಗೆ ಗುದ್ದಿದ ಐಷಾರಾಮಿ ಕಾರು, ಪರಾರಿಯಾಗಲು ಯತ್ನಿಸಿದ ಚಾಲಕ ಅರೆಸ್ಟ್​

ಐಷಾರಾಮಿ ಕಾರೊಂದು ಡೆಲಿವರಿ ಏಜೆಂಟ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುಣೆಯ ಮುಂಡ್ವಾ ಪ್ರದೇಶದಲ್ಲಿ ನಡೆದಿದೆ. ಕಾರು ಚಾಲಕ ಪರಾರಿಯಾಗಲು ಯತ್ನಿಸಿದರಾದರೂ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೆಲಿವರಿ ಏಜೆಂಟ್​Image Credit source: NDTV
Follow us
ನಯನಾ ರಾಜೀವ್
|

Updated on:Oct 11, 2024 | 11:56 AM

ಐಷಾರಾಮಿ ಕಾರೊಂದು ಡೆಲಿವರಿ ಏಜೆಂಟ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುಣೆಯ ಮುಂಡ್ವಾ ಪ್ರದೇಶದಲ್ಲಿ ನಡೆದಿದೆ. ಕಾರು ಚಾಲಕ ಪರಾರಿಯಾಗಲು ಯತ್ನಿಸಿದರಾದರೂ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ರೌಫ್ ಶೇಖ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಪಿ 34 ವರ್ಷದ ಆಯುಷ್ ತಯಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಪರಾಧದ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕಾರನ್ನು ಗುರುತಿಸಿ ಬಂಧಿಸಲಾಗಿದೆ. ಮುಂಡ್ವಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 105, 281, 125 (ಎ), 132, 119,1 77, 184 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವು ಈ ವರ್ಷದ ಮೇನಲ್ಲಿ ನಡೆದ ಪುಣೆ ಪೋಷೆ ಅಪಘಾತದಂತೆಯೇ ಇದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಓರ್ವ ಬಲಿ, ಕೋಲಾರದಲ್ಲಿ ತಾಯಿ-ಮಗ ಬಲಿ

ಮದ್ಯದ ಅಮಲಿನಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋಷೆ ಕಾರು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು 24 ವರ್ಷದ ಅನೀಶ್ ಅವಧಿಯಾ ಮತ್ತು ಆತನ ಸ್ನೇಹಿತೆ ಅಶ್ವಿನಿ ಕೋಷ್ಟಾ ಮೃತಪಟ್ಟಿದ್ದಾರೆ. ಈ ಘಟನೆಯ ಬಳಿಕ ಪೊಲೀಸರು ಬಾಲಕನಿಗೆ ತೋರಿದ ಮೃದುತ್ವದ ಬಗ್ಗೆ ವ್ಯಾಪಕ ಆಕ್ರೋಶ ಮತ್ತು ವಿವಾದವನ್ನು ಹುಟ್ಟುಹಾಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:56 am, Fri, 11 October 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು