AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ