AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!

New CoronaVirus Variant: ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!
ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ, ಇದು ಇನ್ನೂ ಹೆಚ್ಚು ಅಪಾಯಕಾರಿ!
TV9 Web
| Edited By: |

Updated on:Jun 08, 2021 | 11:02 AM

Share

ಪುಣೆ: ಕೊರೊನಾ 2ನೆಯ ಅಲೆಯಿಂದ ಚೇತರಿಸಿಕೊಳ್ಳುವ ಹೊತ್ತಿನಲ್ಲಿ 3 ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ! ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯಲ್ಲಿ ( Pune National Institute of Virology -NIV) ವೈರಸ್ ಜೆನೋಮ್ ಸಿಕ್ವೇನ್ಸಿಂಗ್ ವೇಳೆ ಈ ಹೊಸ ಪ್ರಭೇದ ಪತ್ತೆಯಾಗಿದೆ. ಇದು ಇನ್ನೂ ಹೆಚ್ಚು ಅಪಾಯಕಾರಿ ಎಂಬದು ಆತಂಕಕಾರಿಯಾಗಿದೆ!

ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ. ಹೊಸ ವೈರಸ್‌ನಿಂದ ತೂಕ ಇಳಿಕೆ, ಶ್ವಾಸಕೋಶಕ್ಕೆ ತೊಂದರೆಯಾಗಲಿದೆ. ವೈರಾಣು ಮರುಸೃಷ್ಟಿಯಿಂದ ಉಸಿರಾಟಕ್ಕೆ ತೊಂದರೆಯಾಗುವುದಾಗಿ ತಿಳಿದುಬಂದಿದೆ.

ಅನಾಹುತಕಾರಿ ಅಂದ್ರೆ ಈ ಹೊಸ B.1.1.28.2 ತಳಿ ಕೊರೊನಾ ಸೋಂಕಿನ ವಿರುದ್ಧ ವ್ಯಾಕ್ಸಿನ್ ಪ್ರಭಾವ ಬೀರುವುದು ಅನುಮಾನವಾಗಿದೆ. ಆದರೂ ಕೋವ್ಯಾಕ್ಸಿನ್ (covaxin)​ ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಮ್ಯೂಟೆಂಟ್ ತಳಿಗಳ ಬಗ್ಗೆ ನಿಗಾ ವಹಿಸಲುಭಾರತ ಸರ್ಕಾರ ಈಗಾಗಲೇ 10 ರಾಷ್ಟ್ರೀಯ ಪ್ರಯೋಗಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಸುಮಾರು 30 ಸಾವಿರ ಮಾದರಿಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ.

(Pune NIV lab Finds New CoronaVirus Variant B.1.1.28.2 detected from samples from international travellers from UK and Brazil)

ಇದನ್ನು ಓದಿ:

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 10:15 am, Tue, 8 June 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?