ಸುದ್ದಿಗೋಷ್ಠಿಯಲ್ಲಿ ಅವಾಚ್ಯ ಪದ ಬಳಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು; ನೆಟ್ಟಿಗರಿಂದ ಟೀಕೆ

Navjot Singh Sidhu ಚಂಡೀಗಢದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದಿಂದ ಲೇಬರ್ ಕಾರ್ಡ್‌ಗಳ ವಿತರಣೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಧು ಕೆಟ್ಟ ಪದ ಬಳಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವಾಚ್ಯ ಪದ ಬಳಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು; ನೆಟ್ಟಿಗರಿಂದ ಟೀಕೆ
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 17, 2021 | 4:31 PM

ದೆಹಲಿ: ಪಂಜಾಬ್ ಕಾಂಗ್ರೆಸ್ (Punjab Congress)ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ಅವರು ಶುಕ್ರವಾರ ಮಾಧ್ಯಮಗಳೊಂದಿಗೆ ಸಂವಾದದ ವೇಳೆ ಕೆಟ್ಟ ಪದ ಬಳಸಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿದ್ದಾರೆ. ಚಂಡೀಗಢದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದಿಂದ ಲೇಬರ್ ಕಾರ್ಡ್‌ಗಳ ವಿತರಣೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಧು ಕೆಟ್ಟ ಪದ ಬಳಸಿದ್ದಾರೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಧು ಮುಜುಗರಕ್ಕೊಳಗಾಗಿದ್ದಾರೆ. ಇದು ಯಾರೊಂದಿಗಾದರೂ ಆಗಬಹುದು ಎಂದು ಕೆಲವರು ಪ್ರತಿಕ್ರಿಯಿಸಿದ್ದು, ಸಾರ್ವಜನಿಕವಾಗಿ ಈ ರೀತಿ ವರ್ತಿಸಿದ್ದಕ್ಕೆ ಟೀಕಿಸಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ನಾನು ಅವರನ್ನು ವಿಶೇಷವಾಗಿ ದೂಷಿಸುವುದಿಲ್ಲ. ಇದು ಪಂಜಾಬಿ ವಿಷಯ ಮತ್ತು ಉತ್ತರ ಭಾರತದಲ್ಲಿ ಪ್ರಚಲಿತವಾಗಿದೆ. ಆದರೆ, ಅವರು ಈ ರೀತಿ ಹೇಳುವ  ಮೊದಲು ಸ್ವಲ್ಪ ಯೋಚಿಸಬಹುದಿತ್ತು. ನಮ್ಮಲ್ಲಿ ಹೆಚ್ಚಿನವರಿಗೆ ಸಂಭವಿಸುತ್ತದೆ ಎಂದು ಆಯುಷ್ ಎಂಬ ಟ್ವೀಟಿ ಗ ಪ್ರತಿಕ್ರಿಯಿಸಿದ್ದಾರೆ.

ನಾವು ಚಲನಚಿತ್ರಗಳಲ್ಲಿ MC BC ಅನ್ನು ಬಳಸುವಾಗ ಸೆನ್ಸಾರ್ ಮಂಡಳಿಯು ಅವುಗಳನ್ನು ಮ್ಯೂಟ್ ಮಾಡಲು ಅಥವಾ A ಪ್ರಮಾಣೀಕರಣವನ್ನು ತೆಗೆದುಕೊಳ್ಳಲು ಬಯಸುತ್ತದೆ. ಮತ್ತೊಂದೆಡೆ ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಿಂದ ಎಡ ಬಲ ಮತ್ತು ಮಧ್ಯದಿಂದ ಎಂಸಿ ಬಿಸಿ  ಎಂದು ಹೇಳುತ್ತಿದ್ದಾರೆ ಎಂದು  ದೂಪ್ ಅಶ್ವಿನಿ ಎಂಬವರು ಪ್ರತಿಕ್ರಿಯಿಸಿದ್ದಾರೆ.

ಸ್ವಲ್ಪ ಹಿಂದೆ   ಕರ್ನಾಟಕ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅತ್ಯಾಚಾರವನ್ನು ವೈಭವೀಕರಿಸುತ್ತಿದ್ದರು ಮತ್ತು ಇಲ್ಲಿ ಈ ವ್ಯಕ್ತಿ ಅವಾಚ್ಯ  ಪದ ಬಳಸಿದ್ದಾರೆ. ಕಾಂಗ್ರೆಸ್​​ಗೆ ನಾಚಿಕೆಗೇಡು ಎಂದು  ಮತ್ತೊಬ್ಬರು  ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:  ಶಾಸಕ ರಮೇಶ್ ಕುಮಾರ್ ಹೇಳಿಕೆಯಿಂದ ಮುಜುಗರಕ್ಕೀಡಾದ ಕಾಂಗ್ರೆಸ್; ಪಕ್ಷದ ನಾಯಕರಿಂದಲೂ ಖಂಡನೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ