AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್