Breaking: Capt Amarinder Singh: ಬಿಜೆಪಿಯೊಂದಿಗೆ ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್ ಪಕ್ಷ ವಿಲೀನ

ಬಿಜೆಪಿಯೊಂದಿಗೆ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್ ಸಿಂಗ್ ಪಕ್ಷ ವಿಲೀನಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Breaking: Capt Amarinder Singh: ಬಿಜೆಪಿಯೊಂದಿಗೆ ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್ ಪಕ್ಷ ವಿಲೀನ
Amarinder Singh
Follow us
TV9 Web
| Updated By: Digi Tech Desk

Updated on:Sep 16, 2022 | 11:20 AM

ಬಿಜೆಪಿಯೊಂದಿಗೆ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್ ಸಿಂಗ್ ಪಕ್ಷ ವಿಲೀನಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಮುಖ ಬೆಳವಣಿಗೆಯೊಂದರಲ್ಲಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಹೊಸದಾಗಿ ರಚಿಸಲಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗೆ ಸೆಪ್ಟೆಂಬರ್ 19 ರಂದು ವಿಲೀನಗೊಳಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರು ಇತ್ತೀಚೆಗೆ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಲೀನದ ದಿನಾಂಕವನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದರು. ಸೆಪ್ಟೆಂಬರ್ 19ರಂದು ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೆಲವು ದಿನಗಳ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಆದಷ್ಟು ಬೇಗ ಮಾಜಿ ಸಿಎಂ ವಿಲೀನಕ್ಕೆ ಚಾಲನೆ ಸಿಕ್ಕಿದೆ ಎಂಬ ಊಹಾಪೋಹ ರಾಜಕೀಯ ವಲಯಗಳಲ್ಲಿ ಹಬ್ಬಿತ್ತು. ಈ ಬೆಳವಣಿಗೆಯು 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಪಂಜಾಬ್ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಬಿಜೆಪಿ ಸದಸ್ಯತ್ವವನ್ನು ತೆಗೆದುಕೊಂಡಿದ್ದಾರೆ ಎನ್ನು ಸುದ್ದಿ ಹರಿದಾಡಿತ್ತು.

ಕ್ಯಾಪ್ಟನ್ ಅಮರಿಂದರ್ ಜೊತೆಗೆ ಪಂಜಾಬ್‌ನ ಆರರಿಂದ ಏಳು ಮಾಜಿ ಶಾಸಕರು, ಅವರ ಪುತ್ರ ರಣಿಂದರ್ ಸಿಂಗ್, ಪುತ್ರಿ ಜೈ ಇಂದರ್ ಕೌರ್, ಮೊಮ್ಮಗ ನಿರ್ವಾನ್ ಸಿಂಗ್ ಮತ್ತು ಪಂಜಾಬ್‌ನ ಆರರಿಂದ ಏಳು ಮಾಜಿ ಶಾಸಕರು ಕೂಡ ಬಿಜೆಪಿ ಸೇರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದು ಅಂತಿಮಗೊಂಡಿದೆ ಮತ್ತು ದಿನಾಂಕವನ್ನು ಅಂತಿಮಗೊಳಿಸಲು ಮಾಜಿ ಸಿಎಂ ದೆಹಲಿಗೆ ಭೇಟಿ ನೀಡಿದ್ದರು ಎಂದು ಕ್ಯಾಪ್ಟನ್ ಅಮರಿಂದರ್ ಅವರ ಪುತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂಬುದನ್ನು ಸ್ಮರಿಸಬಹುದು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Fri, 16 September 22

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ