AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit 2021: ‘ತೀವ್ರವಾದ ಭದ್ರತೆಗೆ ಬಹುದೊಡ್ಡ ಸವಾಲು ಎಂಬುದಕ್ಕೆ ಅಫ್ಘಾನಿಸ್ತಾನವೇ ಉದಾಹರಣೆ‘

ಇಂದು ಎಸ್​ಸಿಒದ 20ನೇ ಶೃಂಗಸಭೆ. ಈ ಸಂಘಟನೆಯ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲು ಇದ ಸರಿಯಾದ ಸಮಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

SCO Summit 2021: ‘ತೀವ್ರವಾದ ಭದ್ರತೆಗೆ ಬಹುದೊಡ್ಡ ಸವಾಲು ಎಂಬುದಕ್ಕೆ ಅಫ್ಘಾನಿಸ್ತಾನವೇ ಉದಾಹರಣೆ‘
ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Sep 17, 2021 | 3:08 PM

Share

ಇಂದು ಶಾಂಘೈ ಸಹಕಾರ ಸಂಘಟನೆಯ 21ನೇ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್ಚುತ್ತಿರುವ ತೀವ್ರಗಾಮಿತ್ವ ಜಗತ್ತಿನ ಶಾಂತಿ, ಭದ್ರತೆ, ಪ್ರಾದೇಶಿಕತೆಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.  ಶಾಂಘೈ ಶೃಂಗಸಭೆ (SCO Summit) ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆದಿದ್ದು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​ ಪಾಲ್ಗೊಂಡಿದ್ದಾರೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ್ದಾರೆ.  

ಶೃಂಗಸಭೆಯಲ್ಲಿ 6 ನಿಮಿಷಗಳ ಕಾಲ ಮಾತನಾಡಿದ ಪ್ರಧಾನಿ ಮೋದಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದ ನಂತರದ ಪರಿಸ್ಥಿತಿಯ ಬಗ್ಗೆ ಮಾತನಾಡಿದರು. ಶಾಂತಿ-ಭದ್ರತೆಯ ಬಗ್ಗೆಯೇ ಹೆಚ್ಚಾಗಿ ಮಾತನಾಡಿದ ಪ್ರಧಾನಿ ಮೋದಿ, ತೀವ್ರವಾದದಿಂದ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಶಾಂಘೈ ಸಹಕಾರ ಸಂಘಟನೆ (SCO)  ಒಂದು ಸಾಮಾನ್ಯ ವಿನ್ಯಾಸದ ಯೋಜನೆ ರೂಪಿಸಬೇಕು ಎಂದು ಹೇಳಿದ್ದಾರೆ.

ಇಂದು ಎಸ್​ಸಿಒದ 20ನೇ ಶೃಂಗಸಭೆ. ಈ ಸಂಘಟನೆಯ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲು ಇದ ಸರಿಯಾದ ಸಮಯವಾಗಿದೆ. ಅದರಲ್ಲೂ ಶಾಂತಿ, ಭದ್ರತೆ ಕ್ಷೇತ್ರದಲ್ಲಿ ಬಹುದೊಡ್ಡ ಸವಾಲಿದೆ.  ಅದಕ್ಕೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಯೇ ಪ್ರಮುಖ ಸಾಕ್ಷಿ. ತೀವ್ರವಾದದ ವಿರುದ್ಧ ಹೋರಾಡಲು ಯಾವುದೇ ಒಂದು ದೇಶದಿಂದ, ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಾಗಬೇಕು ಎಂದು ಹೇಲಿದರು. ಹಾಗೇ, ಶಾಂಘೈ ಸಂಘಟನೆಗೆ ಈ ಬಾರಿ ಹೊಸದಾಗಿ ಸೇರ್ಪಡೆಯಾದ ಇರಾನ್​ಗೆ ಸ್ವಾಗತಕೋರಿದರು.

ಇದನ್ನೂ ಓದಿ: ರವಿಚಂದ್ರನ್ ತಾಯಿ ಬಗ್ಗೆ ಡಾಕ್ಟರ್​ ಹೇಳಿದ್ದೇ ಸುಳ್ಳಾಯ್ತು; ಅಮ್ಮನನ್ನು ಬದುಕಿಸಿದ ಆ ಶಕ್ತಿ ಯಾವುದು?

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ