ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್
ರಾಹುಲ್ ಗಾಂಧಿ
Follow us
TV9 Web
| Updated By: sandhya thejappa

Updated on:Jun 16, 2021 | 1:00 PM

ದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕೆಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ 4-8 ವಾರದ ಅಂತರವನ್ನು 12-16 ವಾರಕ್ಕೆ ಹೆಚ್ಚಳವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ತಜ್ಞರ ತಂಡದಲ್ಲಿ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ ಇದೀಗ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ

ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ

(Rahul Gandhi said the Modi government was lying to hide the vaccine shortage)

Published On - 12:59 pm, Wed, 16 June 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ