AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ: ಶುಭಾಶಯ ಕೋರಿದ ರಾಹುಲ್ ಗಾಂಧಿ

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು 70ನೇ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ವಿಶ್ವದ ಅನೇಕ ಮಹಾ ನಾಯಕರು ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಈ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ. ಪಿಎಂ ನರೇಂದ್ರ ಮೋದಿ ಜೀಗೆ ಹುಟ್ಟು ಹಬ್ಬದ ಶುಭಾಶಯ ಎಂದು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. Wishing PM Narendra Modi ji a happy birthday. — Rahul Gandhi […]

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ: ಶುಭಾಶಯ ಕೋರಿದ ರಾಹುಲ್ ಗಾಂಧಿ
ಆಯೇಷಾ ಬಾನು
| Edited By: |

Updated on:Sep 17, 2020 | 1:01 PM

Share

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು 70ನೇ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ವಿಶ್ವದ ಅನೇಕ ಮಹಾ ನಾಯಕರು ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಈ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಪಿಎಂ ನರೇಂದ್ರ ಮೋದಿ ಜೀಗೆ ಹುಟ್ಟು ಹಬ್ಬದ ಶುಭಾಶಯ ಎಂದು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Published On - 12:51 pm, Thu, 17 September 20