ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ: ಶುಭಾಶಯ ಕೋರಿದ ರಾಹುಲ್ ಗಾಂಧಿ

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು 70ನೇ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ವಿಶ್ವದ ಅನೇಕ ಮಹಾ ನಾಯಕರು ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಈ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ. ಪಿಎಂ ನರೇಂದ್ರ ಮೋದಿ ಜೀಗೆ ಹುಟ್ಟು ಹಬ್ಬದ ಶುಭಾಶಯ ಎಂದು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ: ಶುಭಾಶಯ ಕೋರಿದ ರಾಹುಲ್ ಗಾಂಧಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 17, 2020 | 1:01 PM

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು 70ನೇ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ವಿಶ್ವದ ಅನೇಕ ಮಹಾ ನಾಯಕರು ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಈ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಪಿಎಂ ನರೇಂದ್ರ ಮೋದಿ ಜೀಗೆ ಹುಟ್ಟು ಹಬ್ಬದ ಶುಭಾಶಯ ಎಂದು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Published On - 12:51 pm, Thu, 17 September 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us