AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ: ರಾಹುಲ್ ಗಾಂಧಿ ಇನ್​ಸ್ಟಾಗ್ರಾಂ ಪೋಸ್ಟ್​

ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್​ಸ್ಟಾ ಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

Rahul Gandhi: ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ: ರಾಹುಲ್ ಗಾಂಧಿ ಇನ್​ಸ್ಟಾಗ್ರಾಂ ಪೋಸ್ಟ್​
ರಾಹುಲ್ ಗಾಂಧಿImage Credit source: Hindustan Times
ನಯನಾ ರಾಜೀವ್
|

Updated on: Mar 27, 2023 | 10:13 AM

Share

ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್​ಸ್ಟಾ ಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ 30 ದಿನಗಳ ಜಾಮೀನಿನ ಮೇಲೆ ರಾಹುಲ್ ಹೊರಗಿದ್ದಾರೆ. ಹಾಗೆಯೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಜೀವ್​ಗಾಂಧಿಯವರ ಪಾರ್ಥಿವ ಶರೀರವನ್ನು ಹೊತ್ತ ರಾಹುಲ್ ಗಾಂಧಿಯ ವಿಡಿಯೋವನ್ನು ಪೋಸ್ಟ್​ ಮಾಡಿದ್ದಾರೆ. ಸತ್ಯ, ಧೈರ್ಯ ಮತ್ತು ತ್ಯಾಗ ಇದು ನಮ್ಮ ಪರಂಪರೆ ಮತ್ತು ಶಕ್ತಿಯೂ ಹೌದು ಎಂದಿದ್ದಾರೆ.

ರಾಜೀವ್ ಗಾಂಧಿ ಅಂತ್ಯಕ್ರಿಯೆ ವೇಳೆ 10 ಮೈಲುಗಳ ದೂರದವರೆಗೂ ಲಕ್ಷಾಂತರ ಮಂದಿ ಸೇರಿದ್ದರು. ಅವರ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜವನ್ನು ಹಾಕಿ ಗೌರವ ಸೂಚಿಸಲಾಗಿತ್ತು. ಈಗ ಹುತಾತ್ಮನ ಮಗನನ್ನು ದೇಶದ್ರೋಹಿ ಎಂದು ಕರೆಯಲಾಗುತ್ತಿದೆ, ದೇಶಭಕ್ತಿಯನ್ನು ಪ್ರಶ್ನಿಸಲಾಗುತ್ತಿದೆ ಮೀರ್​ ಜಾಫರ್ ಎಂದು ಕರೆಯಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಮತ್ತಷ್ಟು ಓದಿ: Priyanka Gandhi Vadra: ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ: ಪ್ರಿಯಾಂಕಾ ವಾಗ್ದಾಳಿ

ರಾಜಕೀಯ ಏನೇ ಇರಲಿ ಆದರೆ ನಮಗೆಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ ಮತ್ತು ರಾಹುಲ್ ಗಾಂಧಿ ಈಗ ಅನುಭವಿಸುತ್ತಿರುವ ಇದಕ್ಕೆ ಯಾರೂ ಅರ್ಹರಲ್ಲ. ಇದು ಪ್ರಜಾಪ್ರಭುತ್ವದ ಅಂತ್ಯ ಎಂದು ಕಮೆಂಟ್ ಮಾಡಿದ್ದಾರೆ.

Rahul Gandhi’s New Istagram Post: Truth, courage and sacrifice this is our heritage, and this is also our strength

ಏತನ್ಮಧ್ಯೆ, ಕಾಂಗ್ರೆಸ್‌ನ ಸತ್ಯಾಗ್ರಹ ಸೋಮವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಜಿಲ್ಲೆಗಳ ವಿವಿಧ ರಾಜ್ಯಗಳ ಕೇಂದ್ರ ಕಚೇರಿಗಳಲ್ಲಿ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ