AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಅಸನಿ ಚಂಡಮಾರುತ ಪ್ರಭಾವ: ಆಂಧ್ರ ಕರಾವಳಿಯಲ್ಲಿ ಮಳೆ ಬಿರುಸು, ಬೀಸುತ್ತಿದೆ ಬಿರುಗಾಳಿ

ಅಸನಿ ಚಂಡಮಾರುತ ಆಂಧ್ರ ಪ್ರದೇಶದ ಕಡಲ ತೀರ ಸಮೀಪಿಸುತ್ತಿದ್ದಂತೆಯೇ ಕಾಕಿನಾಡ ಜಿಲ್ಲೆಯಲ್ಲಿ ಬಿರುಸು ಮಳೆ ಆರಂಭವಾಗಿದೆ.

Cyclone Asani: ಅಸನಿ ಚಂಡಮಾರುತ ಪ್ರಭಾವ: ಆಂಧ್ರ ಕರಾವಳಿಯಲ್ಲಿ ಮಳೆ ಬಿರುಸು, ಬೀಸುತ್ತಿದೆ ಬಿರುಗಾಳಿ
ಅಸಾನಿ ಚಂಡಮಾರುತ ಪ್ರಭಾವದಿಂದ ತೀರ ಪ್ರದೇಶದಲ್ಲಿ ಗಾಳಿ ಬೀಸುತ್ತಿದೆ
TV9 Web
| Edited By: |

Updated on:May 11, 2022 | 10:07 AM

Share

ಕಾಕಿನಾಡ: ಅಸನಿ ಚಂಡಮಾರುತ ಆಂಧ್ರ ಪ್ರದೇಶದ ಕಡಲ ತೀರ ಸಮೀಪಿಸುತ್ತಿದ್ದಂತೆಯೇ ಕಾಕಿನಾಡ ಜಿಲ್ಲೆಯಲ್ಲಿ ತೀವ್ರ ಮಳೆ ಆರಂಭವಾಗಿದೆ. ಒಡಿಶಾ ಮತ್ತು ಆಂಧ್ರದ ಗಡಿಯಲ್ಲಿ ಅಸನಿ ಚಂಡಮಾರುತ ಭೂಪ್ರವೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಬುಧವಾರ ಮುಂಜಾನೆ ಅಸನಿ ಚಂಡಮಾರುತ ಕಾಕಿನಾಡ ಸಮೀಪ ತೀರಕ್ಕೆ ಅಪ್ಪಳಿಸಲಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಒಡಿಶಾದ ಬಿಕ್ಕಟ್ಟು ನಿರ್ವಹಣಾ ವಿಭಾಗದ ಅಧಿಕಾರಿ ಪ್ರದೀಪ್ ಕುಮಾರ್ ಜೆನಾ ಹೇಳಿದ್ದರು.

ಪಶ್ಚಿಮ ಬಂಗಾಳದಲ್ಲಿ ರೂಪುಗೊಂಡಿರುವ ಅಸನಿ ಚಂಡಮಾರುತವು ಪಶ್ಚಿಮದತ್ತ ಸಾಗುತ್ತಿದೆ. ಅಂಧ್ರದ ಉತ್ತರ ಕರಾವಳಿಯಲ್ಲಿ ಈ ಚಂಡಮಾರುತದಿಂದ ವ್ಯಾಪಕ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆಂಧ್ರ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಮತ್ತೋರ್ವ ಅಧಿಕಾರಿ ಹೇಳಿದ್ದಾರೆ. ತೆಲಂಗಾಣದ ನಲ್ಗೊಂಡ, ಸೂರ್ಯಪೇಟೆ, ಭದ್ರಾದ್ರಿ ಕೊತ್ತಗೂಡಂ, ಖಮ್ಮಂ ಮತ್ತು ಮುಲುಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಮಾರ್ಗ ಬದಲಾಯಿಸಿರುವ ಅಸನಿ ಚಂಡಮಾರುತವು ಕಾಕಿನಾಡ ಸಮೀಪ ನೆಲಕ್ಕೆ ಅಪ್ಪಳಿಸಬಹುದು. ಕಾಕಿನಾಡ ಸಮೀಪ ನೆಲಕ್ಕೆ ಅಪ್ಪಳಿಸಿದ ನಂತರ ಕಾಕಿನಾಡ-ವಿಶಾಖಪಟ್ಟಣ ನಡುವೆ ಮತ್ತೆ ಸಮುದ್ರಕ್ಕೆ ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಮುಂದಿನ 24ರಿಂದ 48 ಗಂಟೆಗಳ ಅವಧಿಯಲ್ಲಿ ಹೈದರಾಬಾದ್​ನಲ್ಲಿ ಮಳೆ ಸುರಿಯಲಿದೆ. ಮೋಡ ಮುಸುಕಿದ ವಾತಾವರಣ ಮುಂದಿನ ಕೆಲ ದಿನಗಳವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಿ: Cyclone Asani Live Updates

ಇದನ್ನೂ ಓದಿ: ಅಸನಿ ಚಂಡಮಾರುತ ಪ್ರಭಾವ: ಮುಂದುವರಿದ ಮಳೆ, ಮಂಡ್ಯ, ತುಮಕೂರಿನಲ್ಲಿ ಧರೆಗುರುಳಿದ ಮರಗಳು

Published On - 9:55 am, Wed, 11 May 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?