ಸರ್ಕಾರಿ ಆಸ್ಪತ್ರೆಯ ಎನ್ಐ​ಸಿಯುನಲ್ಲಿರುವ ವಾರ್ಮರ್ ಹೆಚ್ಚು ಬಿಸಿಯಾಗಿ ನವಜಾತ ಶಿಶುಗಳ ಸಾವು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ವಾರ್ಮರ್‌ ಹೆಚ್ಚು ಬಿಸಿಯಾದ ಕಾರಣ ಎರಡು ನವಜಾತ ಶಿಶುಗಳು ಸಾವನ್ನಪ್ಪಿವೆ.

ಸರ್ಕಾರಿ ಆಸ್ಪತ್ರೆಯ ಎನ್ಐ​ಸಿಯುನಲ್ಲಿರುವ ವಾರ್ಮರ್ ಹೆಚ್ಚು ಬಿಸಿಯಾಗಿ ನವಜಾತ ಶಿಶುಗಳ ಸಾವು
Infants
Follow us
TV9 Web
| Updated By: ನಯನಾ ರಾಜೀವ್

Updated on: Oct 28, 2022 | 11:51 AM

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ವಾರ್ಮರ್‌ ಹೆಚ್ಚು ಬಿಸಿಯಾದ ಕಾರಣ ಎರಡು ನವಜಾತ ಶಿಶುಗಳು ಸಾವನ್ನಪ್ಪಿವೆ. ಮಹಾತ್ಮಾ ಗಾಂಧಿ (ಎಂಜಿ) ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ವಾರ್ಮರ್ ಅಧಿಕ ಬಿಸಿಯಾಗಿ ಎರಡು ಶಿಶುಗಳು ಮೃತಪಟ್ಟುವೆ.

ಘಟನೆ ನಡೆದ ಕೂಡಲೇ 21 ದಿನದ ಹೆಣ್ಣು ಮಗು ಸಾವನ್ನಪ್ಪಿದ್ದರೆ, ಗುರುವಾರ ಗಂಡು ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ಕರ್ತವ್ಯದಲ್ಲಿದ್ದ ಇಬ್ಬರು ಗುತ್ತಿಗೆ ಶುಶ್ರೂಷಕರ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದ್ದು, ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾವನ್ನಪ್ಪಿದ ಹೆಣ್ಣು ಮಗುವನ್ನು ತೂಕ ಕಡಿಮೆ ಇತ್ತು ಎಂದು ಅಕ್ಟೋಬರ್ 5 ರಂದು NICU ಗೆ ದಾಖಲಿಸಲಾಗಿತ್ತು.

ಸಂತ್ರಸ್ತ ನವಜಾತ ಶಿಶುಗಳ ಕುಟುಂಬ ಸದಸ್ಯರು ಬುಧವಾರ ಗಲಾಟೆ ಮಾಡಿದ ನಂತರ, ಗುತ್ತಿಗೆ ನೌಕರರ ಮೇಲೆ ಕ್ರಮ ಕೈಗೊಳ್ಳಲಾಯಿತು ಮತ್ತು ತನಿಖಾ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿ ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ