IAF Spy Plane Crash: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಬೇಹುಗಾರಿಕಾ ವಿಮಾನ ಪತನ
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಬೇಹಗಾರಿಕಾ ವಿಮಾನ ಪತನಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೇಹುಗಾರಿಕಾ ವಿಮಾನ ಪತನImage Credit source: News 9
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಬೇಹಗಾರಿಕಾ ವಿಮಾನ ಪತನಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಿನನಿತ್ಯದ ತರಬೇತಿಯ ಸಮಯದಲ್ಲಿ ಪತನಗೊಂಡಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟ ವರದಿಯಾಗಿಲ್ಲ.
ಈ ಬಗ್ಗೆ ಮಾಹಿತಿ ಪಡೆದು ವಾಯು ಪಡೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿ ಶಾಮಕ ದಳವನ್ನು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಈ ವಿಮಾನವನ್ನು ಬೇಹುಗಾರಿಕಾ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ನಿಯೋಜಿಸಲಾಗಿತ್ತು ಎಂದು ಹೇಳಲಾಗಿದೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:34 am, Thu, 25 April 24




