Mig 21 crash: ಮಿಗ್​​-21 ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು

ಮಿಗ್​​-21 ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್​ಗಳು​ ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಬಾರ್ಮರ್ ಬಳಿ ಈ ಮಿಗ್​-21 ಜೆಟ್ ವಿಮಾನ ಪತಗೊಂಡಿದೆ.

Mig 21 crash: ಮಿಗ್​​-21 ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು
Mig 21 crash: ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 28, 2022 | 10:42 PM

ರಾಜಸ್ಥಾನ: ಮಿಗ್​​-21 ಲಘು ವಿಮಾನ (Mig 21 crash) ಪತನಗೊಂಡಿದ್ದು, ಇಬ್ಬರು ಪೈಲಟ್​ಗಳು​ ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಬಾರ್ಮರ್ (Rajasthan Barmer)​ ಬಳಿ ಈ ಮಿಗ್​-21 ಜೆಟ್ ವಿಮಾನ ಪತಗೊಂಡಿದೆ.

ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಬಳಿ ಪತನಗೊಂಡಿದೆ ಎಂದು ANI ವರದಿ ಮಾಡಿದೆ. ಪೈಲಟ್‌ಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. “ಇದು ಐಎಎಫ್ ವಿಮಾನವು ಬೇಟೂನ ಭೀಮಡಾ ಗ್ರಾಮದ ಬಳಿ ಪತನಗೊಂಡಿದೆ” ಎಂದು ಬಾರ್ಮರ್ ಜಿಲ್ಲಾಧಿಕಾರಿ ಲೋಕ್ ಬಂಡು ಪಿಟಿಐಗೆ ತಿಳಿಸಿದ್ದಾರೆ.

2021 ರಲ್ಲಿ, ಐದು ಮಿಗ್ -21 ಗಳು ಭಾರತದಲ್ಲಿ ಪತನಗೊಂಡಿದ್ದವು. ಇದರ ಪರಿಣಾಮವಾಗಿ ಮೂವರು ಪೈಲಟ್‌ಗಳು ಸಾವನ್ನಪ್ಪಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಐಎಎಫ್ ಪೈಲಟ್, ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಅವರು ಮಿಗ್ -21 ಯುದ್ಧ ವಿಮಾನವು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತರಬೇತಿಯ ಸಮಯದಲ್ಲಿ ಪತನಗೊಂಡ ದುರ್ಘಟನೆಯಲ್ಲಿ ಸಾವನ್ನಪ್ಪಿದರು.

Published On - 10:21 pm, Thu, 28 July 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ