ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್

ರಾಜ್ಯಸಭೆ ವಿಪಕ್ಷ  ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ
Edited By:

Updated on: Aug 13, 2022 | 10:52 PM

ನವದೆಹಲಿ: ರಾಜ್ಯಸಭೆ ವಿಪಕ್ಷ  ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ದೆಹಲಿ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ.

Published On - 10:51 pm, Sat, 13 August 22