ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು. ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು. ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ […]

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 13, 2020 | 2:27 PM

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು.

ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು.

ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ ಡಾ.ತ್ರೇಹಾನ್​ರಿಗೆ ಸಂರ್ಪಕಿಸಿ ಶೀಘ್ರವಾಗಿ ಗೋಪಾಲದಾಸ್​ರಿಗೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ