Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯಲ್ಲಿ ಇವಿ ಆಟೋ ಸೇವೆ ಆರಂಭಿಸಿದ ಊಬರ್

ಅಯೋಧ್ಯೆ(Ayodhya)ಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್ ಇವಿ ಆಟೋ ರಿಕ್ಷಾ ಸೇವೆ ಆರಂಭಿಸಿದೆ. ಮುಂದಿನ ಕೆಲವು ತಿಂಗಳುಗಳವರೆಗೆ ಪ್ರತಿದಿನ ಸುಮಾರು ಲಕ್ಷ ಪ್ರವಾಸಿಗರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ವಿಶೇಷ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ.

Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯಲ್ಲಿ ಇವಿ ಆಟೋ ಸೇವೆ ಆರಂಭಿಸಿದ ಊಬರ್
ಆಟೋImage Credit source: Moneycontrol
Follow us
ನಯನಾ ರಾಜೀವ್
|

Updated on: Jan 15, 2024 | 10:14 AM

ಅಯೋಧ್ಯೆ(Ayodhya)ಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್(Uber) ಇವಿ ಆಟೋ ರಿಕ್ಷಾ ಸೇವೆ ಆರಂಭಿಸಿದೆ. ಮುಂದಿನ ಕೆಲವು ತಿಂಗಳುಗಳವರೆಗೆ ಪ್ರತಿದಿನ ಸುಮಾರು ಲಕ್ಷ ಪ್ರವಾಸಿಗರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ವಿಶೇಷ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ತನ್ನ ಊಬರ್ ಆಟೋ ವಿಭಾಗದ ಅಡಿಯಲ್ಲಿ ತನ್ನ EV ಆಟೋ ರಿಕ್ಷಾ ಸೇವೆಯನ್ನು ಆರಂಭಿಸಿದೆ.

ಕಂಪನಿಯು ಅಯೋಧ್ಯೆಯಲ್ಲಿ ಊಬರ್ ಇಂಟರ್‌ಸಿಟಿ ಜೊತೆಗೆ ತನ್ನ ಕೈಗೆಟುಕುವ ಕಾರು ಸೇವೆಯ ಊಬರ್ ಜಿಒ ಜೊತೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಾಗಿ ಹೇಳಿದೆ.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯೆಗೆ ಬರುವ ಗಣ್ಯ ಅತಿಥಿಗಳಿಗೆ ನೀಡುವ ಆ ಪವಿತ್ರವಾದ ಉಡುಗೊರೆ ಏನು ಗೊತ್ತಾ?

ಊಬರ್ ಇಂಡಿಯಾ ಅಧ್ಯಕ್ಷ ಪ್ರಭ್‌ಜಿತ್ ಸಿಂಗ್ ಮಾತನಾಡಿ, ಉಬರ್ 125 ನಗರಗಳಲ್ಲಿ ಲಭ್ಯವಿದೆ, ನಾವು ಅಯೋಧ್ಯೆಯ ಪ್ರವಾಸೋದ್ಯಮಕ್ಕೆ ಕೊಡುಗೆ ನೀಡಲು, ತಡೆರಹಿತ ಪ್ರಯಾಣದ ಅನುಭವವನ್ನು ಉತ್ತೇಜಿಸಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಫ್ಲೆಕ್ಸಿಬಲ್ ಪ್ರೈಸಿಂಗ್ ಸರ್ವೀಸ್ ಕಾಲರ್ ಊಬರ್ ಫ್ಲೆಕ್ಸ್ ಅನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪರೀಕ್ಷಿಸಲಾಯಿತು. ಈ ಸೇವೆಯನ್ನು ಈಗ ಔರಂಗಾಬಾದ್, ಅಜ್ಮೀರ್, ಬರೇಲಿ, ಚಂಡೀಗಢ, ಕೊಯಮತ್ತೂರು, ಡೆಹ್ರಾಡೂನ್, ಗ್ವಾಲಿಯರ್, ಇಂದೋರ್, ಜೋಧ್‌ಪುರ ಮತ್ತು ಸೂರತ್‌ನಂತಹ ಇತರ ನಗರಗಳಿಗೆ ವಿಸ್ತರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ