AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯ-ಭಕ್ತಿಯ ರಾಮಮಂದಿರಕ್ಕೆಇಂದು ಶಂಕುಸ್ಥಾಪನೆ, ಕರಸೇವಕರ ಕನಸು ನನಸು

ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದಿನಿಂದ ಭವ್ಯ ರಾಮ ದೇವಾಲಯದ ನಿರ್ಮಾಣವು ಪ್ರಾರಂಭವಾಗಲಿದೆ. ಕರಸೇವಕರ ಕನಸು ನನಸಾಗುತ್ತಿದೆ. ಅದರ ಅಡಿಪಾಯಕ್ಕಾಗಿ ಮೊದಲ ಇಟ್ಟಿಗೆಗಳನ್ನು ಹಾಕಲಾಗುವುದು ಎಂದು ದೇವಾಲಯದ ಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪನ್ನು ನೀಡಿತ್ತು. ದೇವಾಲಯಕ್ಕೆ ಹಂಚಿಕೆಯಾದ ರಾಮ ಜನ್ಮಭೂಮಿ ತಾಣದಲ್ಲಿರುವ ಕುಬರ್ ತಿಲಾ ದೇಗುಲದಲ್ಲಿ ಶಿವನಿಗೆ ಪ್ರಾರ್ಥನೆ ಮಾಡಲಾಗಿತ್ತು. ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಬದಲಿಗೆ ಕಮಲ್ ನಯನ್ ದಾಸ್ ಮತ್ತು ಇತರ […]

ಭವ್ಯ-ಭಕ್ತಿಯ ರಾಮಮಂದಿರಕ್ಕೆಇಂದು ಶಂಕುಸ್ಥಾಪನೆ, ಕರಸೇವಕರ ಕನಸು ನನಸು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:20 PM

Share

ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದಿನಿಂದ ಭವ್ಯ ರಾಮ ದೇವಾಲಯದ ನಿರ್ಮಾಣವು ಪ್ರಾರಂಭವಾಗಲಿದೆ. ಕರಸೇವಕರ ಕನಸು ನನಸಾಗುತ್ತಿದೆ. ಅದರ ಅಡಿಪಾಯಕ್ಕಾಗಿ ಮೊದಲ ಇಟ್ಟಿಗೆಗಳನ್ನು ಹಾಕಲಾಗುವುದು ಎಂದು ದೇವಾಲಯದ ಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪನ್ನು ನೀಡಿತ್ತು. ದೇವಾಲಯಕ್ಕೆ ಹಂಚಿಕೆಯಾದ ರಾಮ ಜನ್ಮಭೂಮಿ ತಾಣದಲ್ಲಿರುವ ಕುಬರ್ ತಿಲಾ ದೇಗುಲದಲ್ಲಿ ಶಿವನಿಗೆ ಪ್ರಾರ್ಥನೆ ಮಾಡಲಾಗಿತ್ತು.

ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಬದಲಿಗೆ ಕಮಲ್ ನಯನ್ ದಾಸ್ ಮತ್ತು ಇತರ ಪುರೋಹಿತರು ಪ್ರಾರ್ಥನೆ ಸಲ್ಲಿಸಿ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಚರಣೆ ಶುರು ಮಾಡಲಿದ್ದಾರೆ.

ನಂತರ ಈ ಧಾರ್ಮಿಕ ಸಮಾರಂಭವು ಕನಿಷ್ಠ ಎರಡು ಗಂಟೆಗಳ ಕಾಲ ಇರುತ್ತದೆ. ಮತ್ತು ಅದರ ನಂತರ ರಾಮ ಮಂದಿರದ ನಿರ್ಮಾಣವು ಮಂದಿರ ರಚನೆಯ ಅಡಿಪಾಯವನ್ನು ಹಾಕುವ ಮೂಲಕ ಪ್ರಾರಂಭವಾಗುತ್ತದೆ ಎಂದು ಕಮಲ್ ನಯನ್ ದಾಸ್ ತಿಳಿಸಿದ್ರು.

Published On - 8:09 am, Wed, 10 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!