Asaram Bapu: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಅಪಹರಣ ಮತ್ತು ಅತ್ಯಾಚಾರಕ್ಕಾಗಿ ಗುಜರಾತ್ ನ್ಯಾಯಾಲಯವು ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Asaram Bapu: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ
ಅಸಾರಾಂ ಬಾಪು
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 31, 2023 | 4:03 PM

ಗುಜರಾತ್: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಅಪಹರಣ ಮತ್ತು ಅತ್ಯಾಚಾರಕ್ಕಾಗಿ ಗುಜರಾತ್ ನ್ಯಾಯಾಲಯವು ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪು ಅವರನ್ನು ದೋಷಿ ಎಂದು ಸೋಮವಾರ (ಜ.30) ಆದೇಶವನ್ನು ಕೋರ್ಟ್ ನೀಡಿತ್ತು. ಗುಜರಾತ್​ನ ಗಾಂಧಿನಗರದ ಸೆಷನ್ಸ್​​ ಕೋರ್ಟ್​​ನಿಂದ ಈ ಆದೇಶವನ್ನು ನೀಡಲಾಗಿದೆ.

Published On - 4:02 pm, Tue, 31 January 23