AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸರ್ಕಾರ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಗೆ ಕಚ್ಚಿದ ಇಲಿಗಳು

ತೆಲಂಗಾಣದ ಕಾಮರೆಡ್ಡಿಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ಕಚ್ಚಿದೆ. ಹೌಸಿಂಗ್ ಬೋರ್ಡ್ ಕಾಲೋನಿಯ ಶೇಖ್ ಮುಜೀಬ್ ಎಂಬ ವ್ಯಕ್ತಿ ಅಸ್ವಸ್ಥಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಕಳೆದೊಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರದಂದು ಇಲಿಗಳು ರೋಗಿಯ ಕಾಲುಗಳು ಮತ್ತು ತೋಳುಗಳ ಮೇಲೆ ರಕ್ತಸ್ರಾವವಾಗುತ್ತಿತ್ತು.

ತೆಲಂಗಾಣ: ಸರ್ಕಾರ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಗೆ ಕಚ್ಚಿದ ಇಲಿಗಳು
ಆಸ್ಪತ್ರೆImage Credit source: Times Now
ನಯನಾ ರಾಜೀವ್
|

Updated on: Feb 11, 2024 | 1:00 PM

Share

ಕಾಮರೆಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಇಲಿಗಳು ಕಚ್ಚಿರುವ ವಿಚಾರ ಬೆಳಕಿಗೆ ಬಂದಿದೆ. ಕಾಮರೆಡ್ಡಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೌಸಿಂಗ್ ಬೋರ್ಡ್​ ಕಾಲೋನಿಯ ಶೇಖ್ ಮುಜೀಜ್ ಎಂಬ ವ್ಯಕ್ತಿ ಅಸ್ವಸ್ಥಗೊಂಡಿದ್ದಾರೆ.

ಕಳೆದೊಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರೋಗಿಯ ಕಾಲು ಮತ್ತು ತೋಳುಗಳಿಗೆ ಇಲಿ ಕಚ್ಚಿದ್ದು ತೀವ್ರ ರಕ್ತಸ್ರಾವವಾಗಿದೆ. ಇದನ್ನು ಗಮನಿಸಿದ ಕುಟುಂಬ ಸದಸ್ಯರು ಕೂಡಲೇ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಐಸಿಯುನ ಪಿಒಪಿ ವಿಭಾಗ ಹಾಳಾಗಿದ್ದು, ರಂಧ್ರದಲ್ಲಿ ಇಲಿಗಳು ಓಡಾಡುತ್ತಿವೆ ಎಂದು ರೋಗಿಗಳ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನಾದರೂ ಇಲಿಗಳ ಕಾಟದಿಂದ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಆಸ್ಪತ್ರೆ ಸಿಬ್ಬಂದಿ ಆಗ್ರಹಿಸಿದ್ದಾರೆ.

ಶೇಖ್ ಮುಜೀಬ್ ಅನಾರೋಗ್ಯದಿಂದ ಕಳೆದೊಂದು ವಾರದಿಂದ ಕಾಮರೆಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಮತ್ತಷ್ಟು ಓದಿ: Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು

ಈ ಅನುಕ್ರಮದಲ್ಲಿ ಐಸಿಯುನಲ್ಲಿದ್ದ ಮುಜೀಬ್ ಕೈಗೆ ಇಲಿಗಳು ಕಚ್ಚಿ ಗಾಯ ಮಾಡಿಕೊಂಡಿರುವ ಘಟನೆ ನಡೆದಿದ್ದು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದರಿಂದ ಐಸಿಯುನಲ್ಲಿಯೂ ಇಲಿಗಳು ಓಡಾಡುತ್ತಿವೆ ಎಂದು ರೋಗಿಗಳು ಹಾಗೂ ಸಹಾಯಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ