Akasa Airlines: ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ 5 ಗಂಟೆ ವಿಳಂಬ

ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ವಿಮಾನ ಐದು ಗಂಟೆ ವಿಳಂಬವಾಗಿದೆ. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಮಾನಯಾನ ಸಂಸ್ಥೆಯು ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ ಮುಂಬೈಗೆ ಹೋಗುವ ಆಕಾಶ ಏರ್ ವಿಮಾನವು ಭಾನುವಾರ ಐದು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

Akasa Airlines: ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ 5 ಗಂಟೆ ವಿಳಂಬ
ಆಕಾಶ ಏರ್​ಲೈನ್ಸ್​Image Credit source: IndiaToday
Follow us
ನಯನಾ ರಾಜೀವ್
|

Updated on: Oct 02, 2023 | 8:51 AM

ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ ಐದು ಗಂಟೆ ವಿಳಂಬವಾಗಿದೆ. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಮಾನಯಾನ ಸಂಸ್ಥೆಯು ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ ಮುಂಬೈಗೆ ಹೋಗುವ ಆಕಾಶ ಏರ್ ವಿಮಾನವು ಭಾನುವಾರ ಐದು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಯಾಣಿಕರನ್ನು ಕೆಳಗಿಳಿಸಲಾಯಿತು ಮತ್ತು ಸ್ಥಳೀಯ ಅಧಿಕಾರಿಗಳು ಅಗತ್ಯ ಭದ್ರತಾ ತಪಾಸಣೆಗಳನ್ನು ನಡೆಸಿದರು ಎಂದು ಆಕಾಶ ಏರ್ ಭಾನುವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ಟೋಬರ್ 1 ರಂದು ಮಧ್ಯಾಹ್ನ 14:50 ಕ್ಕೆ ವಾರಾಣಸಿಯಿಂದ ಮುಂಬೈಗೆ ಹಾರಲು ನಿಗದಿಯಾಗಿದ್ದ ಆಕಾಶ ಏರ್ ವಾರಾಣಸಿ ಫ್ಲೈಟ್ ಕ್ಯೂಪಿ 1497, ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದೆ.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ನಂತರ, ವಿಮಾನವನ್ನು ಕಾರ್ಯಾಚರಣೆಗಾಗಿ ಬಿಡುಗಡೆ ಮಾಡಲಾಯಿತು, ಆಕಾಶ ಏರ್ ತನ್ನ ತಂಡವು ಪ್ರಯಾಣಿಕರಿಗೆ ಉಪಾಹಾರ ವ್ಯವಸ್ಥೆಯನ್ನು ಕೂಡ ಮಾಡಿತ್ತು. ವಿಮಾನವು ರಾತ್ರಿ 8:06 ಕ್ಕೆ ಹೊರಟಿತು ಎಂದು ಅದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್