Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ

Updated on: Dec 28, 2025 | 10:34 AM

ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು.

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು.

ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಎರಡು ಬಾರಿ ದೂರು ನೀಡಿದ್ದೇವೆ, ಅಜಾಗರೂಕ ರಿಕ್ಷಾ ಚಾಲನೆ, ನಿಂದನೀಯ ಭಾಷೆ ಮತ್ತು ನಾಲ್ಕರಿಂದ ಐದು ಪ್ರಯಾಣಿಕರನ್ನು ಸಾಗಿಸುವುದಕ್ಕೆ ಸಂಬಂಧಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದೇವೆ ಎಂದು ಒಬ್ಬ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More