ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ, ರೆಡ್ ಅಲರ್ಟ್ ಘೋಷಣೆ

ಹೈದರಾಬಾದ್: ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ ಶುರುವಾಗಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಬಂಗಾಳ‌ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದಾಗಿ‌ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು ಚಂಡಮಾರುತವಾಗಿ‌ ಬದಲಾಗಿ ದಕ್ಷಿಣ ತಮಿಳುನಾಡಿನಲ್ಲಿ ಭಾರಿ‌ ಮಳೆ ಸುರಿಯುವ ಸಾಧ್ಯತೆ ಇದೆ. ನಾಗಪಟ್ನಂ, ತಂಜಾವೂರ, ಪುದುಕೊಟ್ಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ತೀವ್ರ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ […]

ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ, ರೆಡ್ ಅಲರ್ಟ್ ಘೋಷಣೆ
ಹವಾಮಾನ ವರದಿ
Follow us
ಆಯೇಷಾ ಬಾನು
|

Updated on: Nov 23, 2020 | 8:52 AM

ಹೈದರಾಬಾದ್: ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ ಶುರುವಾಗಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ದಕ್ಷಿಣ ಬಂಗಾಳ‌ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದಾಗಿ‌ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು ಚಂಡಮಾರುತವಾಗಿ‌ ಬದಲಾಗಿ ದಕ್ಷಿಣ ತಮಿಳುನಾಡಿನಲ್ಲಿ ಭಾರಿ‌ ಮಳೆ ಸುರಿಯುವ ಸಾಧ್ಯತೆ ಇದೆ. ನಾಗಪಟ್ನಂ, ತಂಜಾವೂರ, ಪುದುಕೊಟ್ಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ತೀವ್ರ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೂ 24ಮತ್ತು 25 ರಂದು ಭಾರಿ‌ಮಳೆಯಾಗುವ ಸಂಭವವಿದೆ. ಸಮುದ್ರ ತೀರದಲ್ಲಿ 80 ರಿಂದ 100ಕಿ.ಮೀ ವೇಗದಲ್ಲಿ ಭಾರಿ‌ ಗಾಳಿ‌ ಬೀಸುತ್ತದೆ ಎಂದು ಅಂದಾಜಿಸಲಾಗಿದೆ. ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಚಂಡಮಾರುತದ ಪರಿಣಾಮ‌ ಇರೋ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ‌ ಕಳುಹಿಸಲು ಜಿಲ್ಲಾಧಿಕಾರಿಗಳಿಗೆ‌ ಸೂಚಿಸಲಾಗಿದೆ.

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?