ಪಶ್ಚಿಮ ಬಂಗಾಳದ 15 ಬೂತ್‌ಗಳಲ್ಲಿ ಬಿಗಿ ಭದ್ರತೆಯಲ್ಲಿ ಮರು ಮತದಾನ
ಪಶ್ಚಿಮ ಬಂಗಾಳದ 15 ಬೂತ್‌ಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮರು ಮತದಾನ ನಡೆಯುತ್ತಿದೆ. ಮತಗಟ್ಟೆಗಳ ಬಳಿ ಬಿಗಿ ಭದ್ರತೆ ಒದಗಿಸಲಾಗಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲೂ ಮರು ಮತದಾನ ನಡೆಯುತ್ತಿದೆ. ಏಪ್ರಿಲ್ 29ರ ಮತದಾನದ ಬಳಿಕ ಟಿಎಂಸಿ ನೀಡಿದ ದೂರಿನ ಮೇರೆಗೆ ಈ ಪ್ರಕ್ರಿಯೆ ಜರುಗುತ್ತಿದೆ.
ಕೋಲ್ಕತ್ತಾ, ಮೇ 02: ಪಶ್ಚಿಮ ಬಂಗಾಳದ 15 ಬೂತ್‌ಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಮರು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು ಕಂಡುಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

