ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ […]

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Nov 05, 2020 | 10:16 AM

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು.

ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ ಟಿವಿ9 ವೈಯಕ್ತಿಕವಾಗಿ ಬೆಂಬಲಿಸೋದಿಲ್ಲ. ಆದ್ರೆ ಪತ್ರಕರ್ತನ ಮೇಲೆ ಆಗಿರೋ ಈ ದಬ್ಬಾಳಿಕೆ ಹಾಗೂ ಅವರನ್ನ ಬಂಧಿಸಿದ ರೀತಿಯನ್ನ ಟಿವಿ9 ಖಂಡಿಸುತ್ತದೆ.

ಇದೇ ವೇಳೆ, ಅರ್ನಬ್ ಗೋಸ್ವಾಮಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯದಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಮನ್ಸ್ ಇಲ್ಲದೆಯೇ ಸಂಪಾದಕ ಅರ್ನಬ್ ಅರೆಸ್ಟ್

Published On - 7:29 am, Thu, 5 November 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ