ಜಮ್ಮು ಮತ್ತು ಕಾಶ್ಮೀರ: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭಯೋತ್ಪಾದಕರ ಗುಂಡಿಗೆ ನಿವೃತ್ತ ಪೊಲೀಸ್​ ಅಧಿಕಾರಿ ಬಲಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ ನಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುವಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಘಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಗಾಯಗೊಂಡಿದ್ದರು. ಇದೀಗ ಆ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸ್​Image Credit source: India Today
Follow us
ನಯನಾ ರಾಜೀವ್
|

Updated on:Dec 24, 2023 | 9:44 AM

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ ನಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುವಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಘಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಗಾಯಗೊಂಡಿದ್ದರು. ಇದೀಗ ಆ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಯ ವೇಳೆ ಮೊಹಮ್ಮದ್ ಶಫಿ ಮಿರ್ ಮುಂಜಾನೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಉಗ್ರರು ಪರಾರಿಯಾಗಿದ್ದಾರೆ . ಪೊಲೀಸರು ಮತ್ತು ಸೇನಾ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಉಗ್ರರ ಶೋಧ ನಡೆಯುತ್ತಿದೆ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Sun, 24 December 23

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್