ಟ್ರಕ್ ಡಿಕ್ಕಿ, ತರಕಾರಿ ಮಾರಾಟಕ್ಕೆ ಹೋಗುತ್ತಿದ್ದ 6 ರೈತರ ದುರ್ಮರಣ

ಲಕ್ನೋ: ಉತ್ತರ ಪ್ರದೇಶದ ಇಟಾವಾದ ರಾಷ್ಟ್ರೀಯ ಹೆದ್ದಾರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಮಾರಲು ಹೊರಟಿದ್ದ 6 ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ  ಈ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ರೈತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಕ್ ಡಿಕ್ಕಿ, ತರಕಾರಿ ಮಾರಾಟಕ್ಕೆ ಹೋಗುತ್ತಿದ್ದ 6 ರೈತರ ದುರ್ಮರಣ
Follow us
|

Updated on:May 20, 2020 | 3:09 PM

ಲಕ್ನೋ: ಉತ್ತರ ಪ್ರದೇಶದ ಇಟಾವಾದ ರಾಷ್ಟ್ರೀಯ ಹೆದ್ದಾರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಮಾರಲು ಹೊರಟಿದ್ದ 6 ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ  ಈ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಹಲವು ರೈತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:17 am, Wed, 20 May 20

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ