ಟ್ರಕ್ ಡಿಕ್ಕಿ, ತರಕಾರಿ ಮಾರಾಟಕ್ಕೆ ಹೋಗುತ್ತಿದ್ದ 6 ರೈತರ ದುರ್ಮರಣ
ಲಕ್ನೋ: ಉತ್ತರ ಪ್ರದೇಶದ ಇಟಾವಾದ ರಾಷ್ಟ್ರೀಯ ಹೆದ್ದಾರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಮಾರಲು ಹೊರಟಿದ್ದ 6 ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ರೈತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಇಟಾವಾದ ರಾಷ್ಟ್ರೀಯ ಹೆದ್ದಾರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಮಾರಲು ಹೊರಟಿದ್ದ 6 ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಹಲವು ರೈತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 7:17 am, Wed, 20 May 20