AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident: ಟ್ರಕ್‌ಗೆ ಬಸ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

ಜಾರ್ಸುಗುಡದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಕ್ಕು ಮತ್ತು ವಿದ್ಯುತ್ ಸ್ಥಾವರದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Road Accident: ಟ್ರಕ್‌ಗೆ ಬಸ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ
Road Accident
TV9 Web
| Edited By: |

Updated on:Sep 17, 2022 | 10:20 AM

Share

ಒಡಿಶಾ: ಒಡಿಶಾದ ಜಾರ್ಸುಗುಡದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಕ್ಕು ಮತ್ತು ವಿದ್ಯುತ್ ಸ್ಥಾವರದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

ಸಂಬಲ್‌ಪುರ-ಜಾರ್ಸುಗುಡ ಬಿಜು ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಕಾರ್ಮಿಕರು ಪ್ಲಾಂಟ್ ಸೈಟ್‌ನಿಂದ ಜಾರ್ಸುಗುಡಾ ಪಟ್ಟಣಕ್ಕೆ ಬಸ್‌ನಲ್ಲಿ ಹಿಂತಿರುಗುತ್ತಿದ್ದರು.

ಅಪಘಾತದಲ್ಲಿ ಹೆಚ್ಚಿನ ನೌಕರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಜಾರ್ಸುಗುಡಾ ಉಪ ಪೊಲೀಸ್ ವರಿಷ್ಠಾಧಿಕಾರಿ ಎನ್.ಮಹಾಪಾತ್ರ ತಿಳಿಸಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ವಿಮ್ಸಾರ್) ಗೆ ಸ್ಥಳಾಂತರಿಸಲಾಗಿದೆ.ಕೆಲ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Published On - 10:20 am, Sat, 17 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ